ಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭೇಟಿ

ವಿಜಯ ದರ್ಪಣ ನ್ಯೂಸ್…. ಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭೇಟಿ ತಾಂಡವಪುರ ಸೆಪ್ಟೆಂಬರ್ 23 ಮೈಸೂರು ಜಿಲ್ಲೆ, ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರದಲ್ಲಿರುವಸುತ್ತೂರು ಶ್ರೀಕ್ಷೇತ್ರಕ್ಕೆ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಗ್ರಾಮದ ಸದ್ಗುರು ಶ್ರೀ ಮಧುಸೂದನ ಸಾಯಿಯವರು ಭೇಟಿ ನೀಡಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಕರ್ತೃ ಗದ್ದುಗೆಯಲ್ಲಿ ಪರಮಪೂಜ್ಯ ಜಗದ್ಗುರುಗಳವರ ಶಿವರಾತ್ರಿ ದೇಶಿ ಕೇಂದ್ರ ಮಹಾಸ್ವಾಮಿಜಿಯವರ ದಿವ್ಯ ಸಾನಿಧ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಆಶೀರ್ವಾದ ಪಡೆದರು. … Read more

ಚಿತ್ರದುರ್ಗ ಮಡಿಲಿಗೆ “ಭದ್ರಾ ನದಿ ನೀರು ಹರಿಸಿ ನಿಮ್ಮ ಬದುಕು ಸುಭದ್ರ ಮಾಡಿದ್ದೇವೆ” : ಸಿಎಂ ಡಿ ಕೆ ಶಿವಕುಮಾರ್ 

ವಿಜಯ ದರ್ಪಣ ನ್ಯೂಸ್…. ಚಿತ್ರದುರ್ಗ ಮಡಿಲಿಗೆ “ಭದ್ರಾ ನದಿ ನೀರು ಹರಿಸಿ ನಿಮ್ಮ ಬದುಕು ಸುಭದ್ರ ಮಾಡಿದ್ದೇವೆ” : ಸಿಎಂ ಡಿ ಕೆ ಶಿವಕುಮಾರ್  ಚಿತ್ರದುರ್ಗ ಜಿಲ್ಲೆಯ ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ಮೈದಾನದಲ್ಲಿ ಗುರುವಾರ ನಡೆದ ರೈತರ ಅಭಿನಂದನಾ ಸಮಾರಂಭದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. “ಈ ಕೈ ಅಧಿಕಾರಕ್ಕೆ ಬಂದಿರುವ ಕಾರಣ ನಾವು ರಾಜ್ಯಕ್ಕೆ ಐದು ಗ್ಯಾರಂಟಿ ನೀಡಿದ್ದು, ಇವುಗಳ ಜತೆಗೆ ಭೂಮಿ ಹಾಗೂ ನೀರಿನ ಗ್ಯಾರಂಟಿ ನೀಡುತ್ತಿದ್ದೇವೆ. ಭೀಕರ ಬರಗಾಲ … Read more

ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಪಿಲ ನದಿಯಲ್ಲಿ ವಿಸರ್ಜನೆ

ವಿಜಯ ದರ್ಪಣ ನ್ಯೂಸ್…. ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿ ಗಣೇಶೋತ್ಸವ ಕಪಿಲ ನದಿಯಲ್ಲಿ ವಿಸರ್ಜನೆ ತಾಂಡವಪುರ ಸೆಪ್ಟೆಂಬರ್ 25 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ಚಿಕ್ಕಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸುರುವ ತಾಂಡವಪುರ ಗ್ರಾಮದ ಶ್ರೀ ಬಸವೇಶ್ವರ ಯುವಕರ ಸಂಘದ ವತಿಯಿಂದ ಅದ್ದೂರಿಯಾಗಿ ಗೌರಿ ಗಣೇಶ ಹಬ್ಬವನ್ನು ಆಚರಿಸಿ ಕಪಿಲ ನದಿಯಲ್ಲಿ ವಿಸರ್ಜನೆ ಮಾಡಿದರು ಗ್ರಾಮದ ಮಠದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಕಳೆದು ಒಂದು ವಾರಗಳಿಂದ ಪ್ರತಿದಿನ … Read more

ಸಿದ್ದರಾಮಯ್ಯನವರೇ ನಮ್ಮ ಕ್ಯಾಪ್ಟನ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ 

ವಿಜಯ ದರ್ಪಣ ನ್ಯೂಸ್… ಸಿದ್ದರಾಮಯ್ಯನವರೇ ನಮ್ಮ ಕ್ಯಾಪ್ಟನ್: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ  ತಾಂಡವಪುರ ಸೆಪ್ಟೆಂಬರ್ 25 ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಕ್ಯಾಪ್ಟನ್ ನಮ್ಮ ಆರ್ಮಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಾಗಲಿ ಹುಡುಕಾಗಲಿ ಮನಸ್ತಾಪವಾಗಲಿ ಯಾವುದು ಇಲ್ಲ ಸಿದ್ದರಾಮಯ್ಯನವರು ನಾವು ಚೆನ್ನಾಗಿದ್ದೇವೆ ಅವರೇ ನಮ್ಮ ಕ್ಯಾಪ್ಟನ್ ಎಂದು ಲೋಕ ಉಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರು ಸ್ಪಷ್ಟಪಡಿಸಿದರು ಅವರು ಇಂದು ಮೈಸೂರಿನ ಖಾಸಗಿ ಕಾರ್ಯಕ್ರಮಕ್ಕೆ ಭಾಗವಹಿಸಿದ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಗ್ರಾಮಾಂತರ ಜಿಲ್ಲಾಧ್ಯಕ್ಷ ಬೀರಿಹುಂಡಿ ಬಸವಣ್ಣನವರು ಸಚಿವರನ್ನು ಸ್ವಾಗತಿಸಿ … Read more

DCC ಬ್ಯಾಂಕ್ ಆರ್ಥಿಕವಾಗಿ ಸುಸ್ಥಿರವಾಗಿದೆ : ನಿರ್ದೇಶಕ ನಾಗರಾಜ್

ವಿಜಯ ದರ್ಪಣ ನ್ಯೂಸ್…. DCC ಬ್ಯಾಂಕ್ ಆರ್ಥಿಕವಾಗಿ ಸುಸ್ಥಿರವಾಗಿದೆ : ನಿರ್ದೇಶಕ ನಾಗರಾಜ್ ಶಿಡ್ಲಘಟ್ಟ : ತಾಂತ್ರಿಕ ಕಾರಣಗಳಿಂದಾಗಿ ಈ ಹಿಂದೆ DCC ಬ್ಯಾಂಕ್ ಗೆ ಆಡಳಿತ ಮಂಡಳಿ ಇರಲಿಲ್ಲ ಇದೀಗ ಎಲ್ಲ ಸಮಸ್ಯೆಗಳು ಬಗೆಹರಿದಿದ್ದು, ಆಡಳಿತ ಮಂಡಳಿ ರಚನೆಯಾಗಿದೆ ಇತ್ತೀಚೆಗೆ ಮೊದಲ ಸಭೆ ನಡೆದಿದ್ದು ರೈತರು ಮತ್ತು ಸ್ತ್ರೀಶಕ್ತಿ ಸಂಘಗಳ ಪರವಾಗಿ ಹಲವು ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಡಾಲ್ಪಿನ್ ನಾಗರಾಜ್ ತಿಳಿಸಿದರು. ನಗರದ ಶ್ರೀ ಬಸವೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ಶಿಡ್ಲಘಟ್ಟ … Read more

ಮಕ್ಕಳು ಊಟ ಮಾಡುವಾಗ ಮೊಬೈಲ್‌, ಟಿವಿ ಚಟುವಟಿಕೆಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ

ವಿಜಯ ದರ್ಪಣ ನ್ಯೂಸ್….. ಮಕ್ಕಳು ಊಟ ಮಾಡುವಾಗ ಮೊಬೈಲ್‌, ಟಿವಿ ಚಟುವಟಿಕೆಗಳಿಂದ ದೂರವಿರಿ : ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ ಶಿಡ್ಲಘಟ್ಟ : ಮಕ್ಕಳು ಊಟ ಮಾಡುವಾಗ ಮೊಬೈಲ್‌, ಟಿವಿ ಸೇರಿದಂತೆ ಇತರ ಚಟುವಟಿಕೆಗಳಿಂದ ದೂರವಿದ್ದು, ಆಹಾರದ ಕಡೆ ಗಮನ ಹರಿಸಬೇಕು ಮನೆಯಲ್ಲಿ ತಯಾರಿಸುವ ಶುದ್ಧ ಹಾಗೂ ಸಮತೋಲಿತ ಆಹಾರ ಸೇವಿಸುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಎಂದು JMFC ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮದ್ ರೋಷನ್ ಷಾ ತಿಳಿಸಿದರು. ನಗರದ “ದಿ ನ್ಯೂ … Read more

ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ನಾಲ್ಕು ಟಿಂಬರ್ ಲಾರಿಗಳ ವಿರುದ್ಧ ಕುಶಾಲನಗರ ಪೊಲೀಸರ ದಿಟ್ಟ ಕಾರ್ಯಾಚರಣೆ

ವಿಜಯ ದರ್ಪಣ ನ್ಯೂಸ್…… ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ ನಾಲ್ಕು ಟಿಂಬರ್ ಲಾರಿಗಳ ವಿರುದ್ಧ ಕುಶಾಲನಗರ ಪೊಲೀಸರ ದಿಟ್ಟ ಕಾರ್ಯಾಚರಣೆ ಅಧಿಕಾರಿಗಳೇ ನೀವು ನಿಮ್ಮ ಕೆಲಸ ಮಾಡಿ… ಕೊಡಗಿನ ಜನ ನಿಮ್ಮ ಜೊತೆ ಇದ್ದಾರೆ ಕುಶಾಲನಗರ : ಕೊಡಗಿನ ರಸ್ತೆಗಳಲ್ಲಿ ಸಾರ್ವಜನಿಕರ ಸುರಕ್ಷತೆಯ ಪ್ರಶ್ನೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿರುವ ಸಂದರ್ಭದಲ್ಲಿ ಕುಶಾಲನಗರ ಸಂಚಾರ ಪೊಲೀಸರು ನಡೆಸಿರುವ ನಾಲ್ಕು ಟಿಂಬರ್ ಲಾರಿಗಳ ವಿರುದ್ಧದ ದಿಟ್ಟ ಕಾರ್ಯಾಚರಣೆ ಸಾರ್ವಜನಿಕರ ಗಮನ ಸೆಳೆದಿದೆ ನಿನ್ನೆ ರಾತ್ರಿ ಸುಮಾರು 9 ಗಂಟೆಗೆ ಗುಡ್ಡೆಹೊಸೂರು … Read more

ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿ : ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಿ : ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ಶಿಡ್ಲಘಟ್ಟ : ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ ಸ್ಥಾಪಿಸುವಂತೆ ಕಳೆದ ಹತ್ತು ವರ್ಷಗಳಿಂದ ಗ್ರಾಮಸ್ಥರಲ್ಲಿ ಮನವಿ ಮಾಡಲಾಗಿತ್ತು ವಿಳಂಭವಾದರು ಈಗ ಸಂಘ ಆರಂಭವಾಗುತ್ತಿರುವುದು ಸಂತಸ ತಂದಿದೆ ಎಂದು ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ ತಿಳಿಸಿದರು. ತಾಲ್ಲೂಕಿನ ಬಿನ್ನಮಂಗಲ ಗ್ರಾಮದಲ್ಲಿ ನೂತನ ಹಾಲು ಉತ್ಪಾದಕರ ಸಹಕಾರ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇದುವರೆಗೆ ಉತ್ಪಾದಿಸಿದ ಹಾಲನ್ನು ಖಾಸಗಿ ಡೇರಿಗಳಿಗೆ … Read more

ಕಾನಿಪ ಧ್ವನಿ ಸಂಘಟನೆಯ ಹೊಸಕೋಟೆ ತಾಲೂಕು ಅಧ್ಯಕ್ಷರಾಗಿ ತಾವರೆಕೆರೆ ವಿನೋದ್ ಆಯ್ಕೆ

ವಿಜಯ ದರ್ಪಣ ನ್ಯೂಸ್…. ಕಾನಿಪ ಧ್ವನಿ ಸಂಘಟನೆಯ ಹೊಸಕೋಟೆ ತಾಲೂಕು ಅಧ್ಯಕ್ಷರಾಗಿ ತಾವರೆಕೆರೆ ವಿನೋದ್ ಆಯ್ಕೆ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ತಾವರೆಕೆರೆ ಗ್ರಾಮದ ವಿನೋದ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಹೊಸಕೋಟೆ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಬೆಂಗಳೂರು ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ರಾಜ್ಯ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ್ ಹಾಗೂ ಜಿಲ್ಲಾಧ್ಯಕ್ಷ ಕೆ.ಎಂ. … Read more

ಚಿಕಿತ್ಸೆಯೇ ಸಾಧ್ಯವಿಲ್ಲ ಎಂದು ಪರಿಗಣಿಸಲಾಗಿದ್ದ ಮೂತ್ರಪಿಂಡ ಕಸಿ ಪಡೆದ ರೋಗಿಯ ಜೀವ ಉಳಿಸಲು ಅಪೋಲೊ ಆಸ್ಪತ್ರೆಯಿಂದ ಅತ್ಯಂತ ಅಪರೂಪದ ಝೀರೋ-ಕಾಂಟ್ರಾಸ್ಟ್ ಹೃದಯದ ವಾಲ್ವ್ ಶಸ್ತ್ರಚಿಕಿತ್ಸೆ

ವಿಜಯ ದರ್ಪಣ ನ್ಯೂಸ್…. ಚಿಕಿತ್ಸೆಯೇ ಸಾಧ್ಯವಿಲ್ಲ ಎಂದು ಪರಿಗಣಿಸಲಾಗಿದ್ದ ಮೂತ್ರಪಿಂಡ ಕಸಿ ಪಡೆದ ರೋಗಿಯ ಜೀವ ಉಳಿಸಲು ಅಪೋಲೊ ಆಸ್ಪತ್ರೆಯಿಂದ ಅತ್ಯಂತ ಅಪರೂಪದ ಝೀರೋ-ಕಾಂಟ್ರಾಸ್ಟ್ ಹೃದಯದ ವಾಲ್ವ್ ಶಸ್ತ್ರಚಿಕಿತ್ಸೆ ಬೆಂಗಳೂರು, 23rd September 2026: ಬನ್ನೇರುಘಟ್ಟ ರಸ್ತೆಯ ಅಪೋಲೊ ಆಸ್ಪತ್ರೆಯು 68 ವರ್ಷದ ಮೂತ್ರಪಿಂಡ ಕಸಿ ಮಾಡಿಸಿಕೊಂಡ ರೋಗಿಯೊಬ್ಬರಿಗೆ ಭಾರತದಲ್ಲೇ ಅಪರೂಪವೆನಿಸಿದ ‘ಝೀರೋ-ಕಾಂಟ್ರಾಸ್ಟ್ ಟ್ರಾನ್ಸ್ ಕ್ಯಾಥೆಟರ್ ಅಯೋರ್ಟಿಕ್ ವಾಲ್ವ್ ರಿಪ್ಲೇಸ್‌ಮೆಂಟ್’ (ಟಿ.ಎ.ವಿ.ಆರ್) ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ರೋಗಿಯು ಹೆಚ್ಚಿನ ಅಪಾಯದ ಮಟ್ಟದಲ್ಲಿದ್ದರಿಂದ ಹಲವು ಆಸ್ಪತ್ರೆಗಳು ಚಿಕಿತ್ಸೆ … Read more