ಬಯಲುಸೀಮೆಗೆ ಭದ್ರಾ ಜೀವಜಲ: ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು : ಸಚಿವ ಚಲುವರಾಯಸ್ವಾಮಿ ಭರವಸೆ

ವಿಜಯ ದರ್ಪಣ ನ್ಯೂಸ್…. ಬಯಲುಸೀಮೆಗೆ ಭದ್ರಾ ಜೀವಜಲ: ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು : ಸಚಿವ ಚಲುವರಾಯಸ್ವಾಮಿ ಭರವಸೆ ಚಿತ್ರದುರ್ಗ/ಹಿರಿಯೂರು, ಸೆ.20: ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ ಅನುಮತಿ ಮತ್ತು ವಿದ್ಯುತ್ ಟವರ್ ಎರೆಕ್ಷನ್ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ನವೆಂಬರ್ ಅಂತ್ಯದ ವೇಳೆಗೆ 17.5 ಟಿಎಂಸಿ ನೀರನ್ನು ತುಂಗಾದಿಂದ ಭದ್ರಾಗೆ ಲಿಫ್ಟ್ ಮಾಡಿ ನಿಗದಿತ ಎಲ್ಲ ಕೆರೆಗಳಿಗೂ ನೀರು ಹರಿಸಲು ಸರ್ಕಾರ ಬದ್ಧವಾಗಿದೆ … Read more

ಕರ್ನಾಟಕ ಸಂಘ ಕತಾರ್ (KSQ) ನವೀಕೃತ ದೃಷ್ಟಿ, ಬದ್ಧತೆಯೊಂದಿಗೆ ಕನ್ನಡ ಪಾಠಶಾಲೆಯನ್ನು ಪುನಃ ತೆರೆಯುತ್ತದೆ

ವಿಜಯ ದರ್ಪಣ ನ್ಯೂಸ್….. ಕರ್ನಾಟಕ ಸಂಘ ಕತಾರ್ (KSQ) ನವೀಕೃತ ದೃಷ್ಟಿ, ಬದ್ಧತೆಯೊಂದಿಗೆ ಕನ್ನಡ ಪಾಠಶಾಲೆಯನ್ನು ಪುನಃ ತೆರೆಯುತ್ತದೆ ದೋಹಾ ಕತಾರ್: ವಿದೇಶಗಳಲ್ಲಿ ವಾಸಿಸುವ ಕನ್ನಡಿಗರ ಯುವ ಪೀಳಿಗೆಯಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಯನ್ನು ಪೋಷಿಸುವ ಉದ್ದೇಶದಿಂದ, ಕರ್ನಾಟಕ ಸಂಘ ಕತಾರ್ (KSQ) ತನ್ನ ಕನ್ನಡ ಪಾಠಶಾಲೆಯನ್ನು ನವೀಕೃತ ದೃಷ್ಟಿಕೋನ ಮತ್ತು ವಿಧಾನದೊಂದಿಗೆ ಪುನಃ ಪ್ರಾರಂಭಿಸಿದೆ. ಈ ಉಪಕ್ರಮದ ಭಾಗವಾಗಿ, ಕರ್ನಾಟಕ ಸರ್ಕಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರು ಕನ್ನಡ … Read more

ಮಸೀದಿ ಮುಂದೆ ಗಣಪನಿಗೆ ಆರತಿ: ನಾಗಮಂಗಲದಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಮೆರೆದ ಕ್ಷಣ

ವಿಜಯ ದರ್ಪಣ ನ್ಯೂಸ್…. ಮಸೀದಿ ಮುಂದೆ ಗಣಪನಿಗೆ ಆರತಿ: ನಾಗಮಂಗಲದಲ್ಲಿ ಹಿಂದೂ-ಮುಸ್ಲಿಂ ಸೌಹಾರ್ದತೆ ಮೆರೆದ ಕ್ಷಣ ಕಬ್ಬಿನ ಹಾಲು, ಹೂವು ನೀಡಿ ಗಣೇಶ ವಿಸರ್ಜನಾ ಮೆರವಣಿಗೆಗೆ ಮುಸ್ಲಿಂ ಬಾಂಧವರ ಆತ್ಮೀಯ ಸ್ವಾಗತ ಮಸೀದಿಯ ಮುಂಭಾಗ ಸೌಹಾರ್ದತೆಯ ಸಂಗಮ ನಾಗಮಂಗಲ, ಸೆ.18: ರಾಜ್ಯದಲ್ಲಿ ಸೌಹಾರ್ದತೆ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ನಡೆದಿದೆ. ನಾಗಮಂಗಲ ಪಟ್ಟಣದ ಪ್ರಮುಖ ರಸ್ತೆಯಲ್ಲಿರುವ ಪ್ರಸಿದ್ಧ ಮಸೀದಿಯ ಮುಂಭಾಗದಿಂದ ಗಣೇಶ ಮೂರ್ತಿಯ ಭವ್ಯ ವಿಸರ್ಜನಾ ಮೆರವಣಿಗೆ … Read more

ಪೋಲೀಸ್ …..

ವಿಜಯ ದರ್ಪಣ ನ್ಯೂಸ್….. ಪೋಲೀಸ್ ….. ದೇಶ ಮತ್ತು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಸರಿಯಾದ ದಿಕ್ಕಿನಲ್ಲಿ ನಿಯಂತ್ರಿಸದಿದ್ದರೆ ಕೆಲವೇ ವರ್ಷಗಳಲ್ಲಿ ದೇಶದ ಆಂತರಿಕ ವ್ಯವಸ್ಥೆ ಕುಸಿಯುವುದು. ನಿಶ್ಚಿತ ಈಗಾಗಲೇ ವೈರಲ್ ಆಗುತ್ತಿರುವ ಹಿಂಸಾತ್ಮಕ ವಿಡಿಯೋ ದೃಶ್ಯಗಳನ್ನು ನೋಡುತ್ತಿದ್ದರೆ ಭಯವಾಗುತ್ತದೆ. ಕಳ್ಳರನ್ನು ಹಿಡಿಯುವುದೋ, ಕಳ್ಳತನ ತಡೆಯುವುದೋ……….. ಪೋಲೀಸರ ಮೊದಲ ಆದ್ಯತೆ, ಮೊದಲ ಕರ್ತವ್ಯ, ಮೊದಲ ಕೆಲಸ, ಮೊದಲ ಆಶಯ ಅಪರಾಧಗಳನ್ನು ತಡೆಯುವುದೇ ಅಥವಾ ಅಪರಾಧಿಗಳನ್ನು ಪತ್ತೆ ಹಚ್ಚುವುದೇ……… ಒಂದು ವೇಳೆ ಅಪರಾಧಿಗಳನ್ನು ಪತ್ತೆ ಹಚ್ಚುವುದೇ ಮೂಲ ಉದ್ದೇಶವಾಗಿದ್ದರೆ ಇಲ್ಲಿಯವರೆಗಿನ … Read more

ಮಾಧ್ಯಮ – ಸಾಮಾಜಿಕ ಜಾಲತಾಣಗಳು ಮತ್ತು ವಕೀಲಿಕೆ – ಚರ್ಚೆ – ಮಂಥನ ಇತ್ಯಾದಿ……..

ವಿಜಯ ದರ್ಪಣ ನ್ಯೂಸ್….. ಮಾಧ್ಯಮ – ಸಾಮಾಜಿಕ ಜಾಲತಾಣಗಳು ಮತ್ತು ವಕೀಲಿಕೆ -ಚರ್ಚೆ -ಮಂಥನ ಇತ್ಯಾದಿ…. ಪತ್ರಿಕೆ, ಟಿವಿ, ರೇಡಿಯೋ, ಸಾಮಾಜಿಕ ಜಾಲತಾಣಗಳು ಮುಂತಾದ ಸಮೂಹ ಸಂಪರ್ಕ ಮಾಧ್ಯಮಗಳಲ್ಲಿ ನಾವು ಅನಿಸಿಕೆ – ಅಭಿಪ್ರಾಯ ಮತ್ತು ವಾದಗಳನ್ನು ಮಂಡಿಸಬಹುದೇ ಹೊರತು ನಿಜವಾದ ಮತ್ತು ವಾಸ್ತವಿಕ ಸತ್ಯ ಹೊರಬರುವ ಚರ್ಚಾ ವೇದಿಕೆಗಳೆಂದು ಅವುಗಳನ್ನು ಪರಿಗಣಿಸುವುದು ಕಷ್ಟ ಸಾಧ್ಯ ಮತ್ತು ಅಷ್ಟೊಂದು ಸರಿಯಾದ ನಿಲುವಲ್ಲವೆನಿಸುತ್ತದೆ. ಏಕೆಂದರೆ,…. ನನ್ನ ದೃಷ್ಟಿಯಲ್ಲಿ ಚರ್ಚೆ ಎಂದರೆ ಅದು ಈ ಕೆಲವು ಮೂಲಭೂತ ಅಂಶಗಳನ್ನು ಒಳಗೊಂಡಿರಬೇಕು. … Read more

ವಾಯು ವಿಹಾರದಲ್ಲಿ ಕಂಡದ್ದು ಮತ್ತು ಯೋಚಿಸಿದ್ದು……

ವಿಜಯ ದರ್ಪಣ ನ್ಯೂಸ್…. ವಾಯು ವಿಹಾರದಲ್ಲಿ ಕಂಡದ್ದು ಮತ್ತು ಯೋಚಿಸಿದ್ದು…… ಎಂದಿನಂತೆ ಬೆಳಗಿನ 4 ಗಂಟೆಗೆ ಎದ್ದವನು ಅಂದಿನ ಬರಹಗಳನ್ನು ಬರೆದು Post ಮಾಡಿ 5/30 ಕ್ಕೆ ಸರಿಯಾಗಿ ಮನೆಯಿಂದ ಹೊರಟೆ….. ತುಂತುರು ಹನಿಗಳ ನಡುವೆ ತೂರಿಬಂದ ತಣ್ಣನೆಯ ಗಾಳಿ ಮೈಸೋಕಿಸಿ ರೋಮಾಂಚನ ಉಂಟುಮಾಡಿತು. ಆಹ್ಲಾದಕರ ವಾತಾವರಣ ಗಿಡಮರಗಳ ನಡುವಿನಿಂದ ತೂರಿಬಂದ ಪಕ್ಷಿಗಳ ಕಲರವ – ಮಂದಿರದಿಂದ ಭಕ್ತಿಗೀತೆ ಮಸೀದಿಯಿಂದ ನಮಾಜು, ಚರ್ಚಿನಿಂದ ಪ್ರಾರ್ಥನೆ ಮೂಡಿ ಬರುತ್ತಿದ್ದು ಸಂಗೀತದ ರಸಾನುಭವ ಮುದನೀಡಿತು……… ಬೆಳಗ್ಗೆ ಸೇವಿಸಿದ್ದ ಅಸ್ಸಾಂನ ರುಚಿ … Read more

ದೊಡ್ಡಬಳ್ಳಾಪುರ ಬರ ಪೀಡಿತ ತಾಲ್ಲೂಕು ಘೋಷಣೆಗೆ ಸರ್ಕಾರಕ್ಕೆ ವರದಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್….‌ ಕನಸವಾಡಿಯಲ್ಲಿ ಹೋಬಳಿ ಮಟ್ಟದ ಪ್ರಜಾ ಸೇವಾ ಆಂದೋಲನ ಸಭೆ ದೊಡ್ಡಬಳ್ಳಾಪುರ ಬರ ಪೀಡಿತ ತಾಲ್ಲೂಕು ಘೋಷಣೆಗೆ ಸರ್ಕಾರಕ್ಕೆ ವರದಿ: ಸಚಿವ ಕೆ.ಹೆಚ್ ಮುನಿಯಪ್ಪ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾ ಜಿಲ್ಲೆ ಸೆ.19: ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ತೀವ್ರ ಮಳೆ ಕೊರತೆಯಿಂದ ಬೆಳೆಗಳು ಹಾನಿಯಾಗಿದ್ದು ಈಗಾಗಲೇ ಮೊದಲ ಪಟ್ಟಿಯಲ್ಲಿ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕು ಎಂದು ಸರ್ಕಾರ ಘೋಷಿಸಿದ್ದು ದೊಡ್ಡಬಳ್ಳಾಪುರವನ್ನು ಬರ ಪೀಡಿತ ತಾಲ್ಲೂಕನ್ನಾಗಿ ಘೋಷಿಸಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು … Read more

ಜನರ ಬಳಿಗೆ ಆಡಳಿತ ಕೊಂಡೊಯ್ಯುವುದೇ ಪ್ರಜಾಸೇವೆ ಉದ್ದೇಶ: ಸಚಿವ ಚಲುವರಾಯಸ್ವಾಮಿ

ವಿಜಯ ದರ್ಪಣ ನ್ಯೂಸ್…. ಜನರ ಬಳಿಗೆ ಆಡಳಿತ ಕೊಂಡೊಯ್ಯುವುದೇ ಪ್ರಜಾಸೇವೆ ಉದ್ದೇಶ: ಸಚಿವ ಚಲುವರಾಯಸ್ವಾಮಿ ಕೆ.ಆರ್.ಪೇಟೆಯಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಕಾರ್ಯಕ್ರಮ ಉದ್ಘಾಟನೆ – ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದ ಸಚಿವರು ಕೆ ಆರ್ ಪೇಟೆ(ಮಂಡ್ಯ) ಸೆ.19: “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಎಂಬ ಆಶಯದೊಂದಿಗೆ ಹಮ್ಮಿಕೊಳ್ಳಲಾಗುತ್ತಿರುವ ಪ್ರಜಾಸೇವೆ ಕಾರ್ಯಕ್ರಮವು ಜನಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವುದನ್ನು ತಪ್ಪಿಸಿ, ಅವರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವ ಉದ್ದೇಶ ಹೊಂದಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ … Read more

ಪತ್ರಕರ್ತರ ಅಭ್ಯುದಯ ಸಹಕಾರ ಸಂಘಕ್ಕೆ ಲಾಭ : ಅಧ್ಯಕ್ಷ ಕೆ.ದೀಪಕ್ 

ವಿಜಯ ದರ್ಪಣ ನ್ಯೂಸ್…. ಪತ್ರಕರ್ತರ ಅಭ್ಯುದಯ ಸಹಕಾರ ಸಂಘಕ್ಕೆ ಲಾಭ : ಅಧ್ಯಕ್ಷ ಕೆ.ದೀಪಕ್  ಮೈಸೂರು ಸೆಪ್ಟೆಂಬರ್ 19 : ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26 ಸಾಲಿನಲ್ಲಿ ಲಾಭವನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬಲವರ್ಧನೆಗೆ ವ್ಯಾಪಾರ ವಹಿವಾಟುಗಳನ್ನು ಆರಂಭಿಸಲು ಅನುಮೋದನೆ ಪಡೆಯಲಾಗಿದೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ನಡೆದ 10ನೇ ಸರ್ವ ಸದಸ್ಯರ ಸಭೆ, ಅಭ್ಯುದಯ ಸಹಕಾರಿ ರತ್ನ ಪ್ರಶಸ್ತಿ ಪ್ರದಾನ ಹಾಗೂ ವೈದ್ಯಕೀಯ ಉಪಕರಣ ವಿತರಣೆಯ ಸಮಾರಂಭವನ್ನು ಹಿರಿಯ … Read more

ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್…. ಕುಡಿಯುವ ನೀರು,ಮೇವಿಗೆ ಮುಂಜಾಗ್ರತೆ ವಹಿಸಿ ನಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ  ಸೆ.19- ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ, ವಸತಿ ಹಂಚಿಕೆ ಮಾಡಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ … Read more