ಮೈಸೂರು ದಸರಾ ಉದ್ಘಾಟನಾ ಸಮಾರಂಭಕ್ಕೆ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ , ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಮಂತ್ರಣ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ 

ವಿಜಯ ದರ್ಪಣ ನ್ಯೂಸ್…. ಮೈಸೂರು ದಸರಾ ಉದ್ಘಾಟನಾ ಸಮಾರಂಭಕ್ಕೆ ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ , ಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಮಂತ್ರಣ ನೀಡಿದ ಡಾ.ಯತೀಂದ್ರ ಸಿದ್ದರಾಮಯ್ಯ  ತಾಂಡವಪುರ ಅಕ್ಟೋಬರ್ ಒಂದುರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಡಾಕ್ಟರ್ ಜಿ ಪರಮೇಶ್ವರ್ ಅವರನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾಕ್ಟರ್ ಎಸ್ ಯತೀಂದ್ರ ಸಿದ್ರಾಮಯ್ಯನವರು ಬೆಂಗಳೂರಿನ ಅವರು ನಿವಾಸದಲ್ಲಿ ಭೇಟಿಯಾಗಿ ವಿಶ್ವವಿಖ್ಯಾತ, ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಬರಬೇಕು ಎಂದು ಆಮಂತ್ರಣ … Read more

ಶಿಕ್ಷಕ ಎನ್.ರಾಮಾಂಜಿ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯಮಟ್ಟದ ‘ಶಿಕ್ಷಣ ಸೇವಾರತ್ನ’ ಪ್ರಶಸ್ತಿ

ವಿಜಯ ದರ್ಪಣ ನ್ಯೂಸ್…… ಶಿಕ್ಷಕ ಎನ್.ರಾಮಾಂಜಿ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ ರಾಜ್ಯಮಟ್ಟದ ‘ಶಿಕ್ಷಣ ಸೇವಾರತ್ನ’ ಪ್ರಶಸ್ತಿ ಶಿಡ್ಲಘಟ್ಟ : ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ನಗರದ ಡಾಲ್ಪಿನ್ CBSE ವಿಭಾಗದ ಕನ್ನಡ ಭಾಷಾ ಶಿಕ್ಷಕ ಎನ್. ರಾಮಾಂಜಿ ಅವರಿಗೆ ಕರ್ನಾಟಕ ಪ್ರೆಸ್ ಕ್ಲಬ್ ನ 2026ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಣ ಸೇವಾರತ್ನ’ ಪ್ರಶಸ್ತಿ ದೊರೆತಿದೆ. ಬೆಂಗಳೂರಿನ ಟೌನ್ ಹಾಲ್ ನ ಸರ್ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಪ್ರಧಾನ … Read more

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಟೋಬರ್-2 ರಂದು ಶಿಡ್ಲಘಟ್ಟಕ್ಕೆ : ಸೀಕಲ್ ರಾಮಚಂದ್ರಗೌಡ

ವಿಜಯ ದರ್ಪಣ ನ್ಯೂಸ್….. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಟೋಬರ್-2 ರಂದು ಶಿಡ್ಲಘಟ್ಟಕ್ಕೆ : ಸೀಕಲ್ ರಾಮಚಂದ್ರಗೌಡ ಶಿಡ್ಲಘಟ್ಟ : ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಬಗ್ಗೆ , ಪಕ್ಷದ ಸಂಘಟಿಸುವ ವಿಚಾರವಾಗಿ ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಟೋಬರ್-2 ರಂದು ಶಿಡ್ಲಘಟ್ಟಕ್ಕೆ ಆಗಮಿಸಲಿದ್ದು ಚರ್ಚೆ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾದ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು. ನಗರದ “ಬಿಜೆಪಿ ಸೇವಾಸೌಧ” ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ನಗರ ಸಮೀಪದ ಹಂಡಿಗನಾಳ ಗಡಿಭಾಗದಲ್ಲಿ ಬಿ.ವೈ.ವಿಜಯೇಂದ್ರಗೆ … Read more

ಮಾಜಿ ಸಂಸದ ಬಿ.ಎನ್. ಬಚ್ಚೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಸಾವಿರಾರು ಜನರಿಗೆ ವಿಶೇಷ ಹೋಳಿಗೆ ಊಟ

ವಿಜಯ ದರ್ಪಣ ನ್ಯೂಸ್….. ಮಾಜಿ ಸಂಸದ ಬಿ.ಎನ್. ಬಚ್ಚೇಗೌಡರ ಹುಟ್ಟುಹಬ್ಬದ ಪ್ರಯುಕ್ತ ಸಾವಿರಾರು ಜನರಿಗೆ ವಿಶೇಷ ಹೋಳಿಗೆ ಊಟ ತಾವರೆಕೆರೆ :ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರಾದ ಬಿ.ಎನ್. ಬಚ್ಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ ಹೊಸಕೋಟೆ ತಾಲೂಕು ಕಚೇರಿ ಆವರಣದಲ್ಲಿ ಸಾವಿರಾರು ಜನರಿಗೆ ವಿಶೇಷ ಹೋಳಿಗೆ ಊಟದ ವ್ಯವಸ್ಥೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಹೊಸಕೋಟೆ ತಾಲೂಕು ಘಟಕದ ಅಧ್ಯಕ್ಷರಾದ ಬಿ.ವಿ. ಬೈರೇಗೌಡ ಹಾಗೂ ಯೋಜನಾ ಪ್ರಾಧಿಕಾರದ ಸದಸ್ಯರಾದ ಎಚ್.ಎಂ. ಸುಬ್ಬರಾಜು ಅವರ … Read more

ಹಿರಿಯರ ಜ್ಞಾನ ಭಂಡಾರ, ಅನುಭವ ಅಪಾರ: ಎಡಿಸಿ ಸೈಯಿದಾ ಆಯಿಷಾ

ವಿಜಯ ದರ್ಪಣ ನ್ಯೂಸ್…… ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಿರಿಯರ ಜ್ಞಾನ ಭಂಡಾರ, ಅನುಭವ ಅಪಾರ: ಎಡಿಸಿ ಸೈಯಿದಾ ಆಯಿಷಾ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ  ಜಿಲ್ಲೆ, ಅಕ್ಟೋಬರ್ .01 : ಹಿರಿಯರ ಜ್ಞಾನ ಭಂಡಾರ, ಅನುಭವ ಅಪಾರವಾಗಿದ್ದು ಯುವ ಪೀಳಿಗೆಯು ಹಿರಿಯರ ಮಾರ್ಗದರ್ಶನದಲ್ಲಿ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿ ಸಯಿದಾ ಆಯಿಷಾ ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ನಡೆದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ … Read more

ಸಮೇತನಹಳ್ಳಿ ಗ್ರಾಮ ಪಂಚಾಯಿತಿ ತಿರುಮಲ ಶೆಟ್ಟಿ ಗ್ರಾಮದಲ್ಲಿ ಸ್ವಚ್ಛತೆಯೇ ಸೇವೆ 2026 ಚಾಲನೆ 

ವಿಜಯ ದರ್ಪಣ ನ್ಯೂಸ್….. ಸಮೇತನಹಳ್ಳಿ ಗ್ರಾಮ ಪಂಚಾಯಿತಿ ತಿರುಮಲ ಶೆಟ್ಟಿ ಗ್ರಾಮದಲ್ಲಿ ಸ್ವಚ್ಛತೆಯೇ ಸೇವೆ 2026 ಚಾಲನೆ  ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಕ್ಟೋಬರ್ 01: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸಮೇತನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿರುಮಲ ಶೆಟ್ಟಿ ಗ್ರಾಮ ದಲ್ಲಿ ಇಂದು ಸ್ವಚ್ಛತೆಯೇ ಸೇವೆ 2026′ (Swachhata Hi Seva) ಅಭಿಯಾನದ ಅಂಗವಾಗಿ ಮಾನ್ಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಡಾ. ವಾಸಂತಿ ಅಮರ್ IAS ರವರು ಮುಖ್ಯ ರಸ್ತೆ ಸ್ವಚ್ಛ ಗೊಳಿಸುವುದರ ಜೊತೆಗೆ ಕಾರ್ಯಕ್ರಮ … Read more

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ : ಜಿಲ್ಲಾಧಿಕಾರಿ ಅನುರಾಧ 

ವಿಜಯ ದರ್ಪಣ ನ್ಯೂಸ್……. ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ : ಜಿಲ್ಲಾಧಿಕಾರಿ ಅನುರಾಧ  ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ , ಅಕ್ಟೋಬರ್ . 01: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ ಸಂಬಂಧಪಟ್ಟ ಸಿಬ್ಬಂದಿ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳುವುದರ ಜೊತೆಗೆ, ಅಗತ್ಯವಿದ್ದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು … Read more

ಸುಂದರನಗರದಲ್ಲಿ ಮಳೆಗೆ 4 ಮನೆಗಳ ಮೇಲ್ಛಾವಣಿ ಹಾನಿ: ರಸ್ತೆಗೆ ಅಡ್ಡಲಾಗಿ ಬಿದ್ದ ಮರ

ವಿಜಯ ದರ್ಪಣ ನ್ಯೂಸ್……. ಸುಂದರನಗರದಲ್ಲಿ ಮಳೆಗೆ 4 ಮನೆಗಳ ಮೇಲ್ಛಾವಣಿ ಹಾನಿ: ರಸ್ತೆಗೆ ಅಡ್ಡಲಾಗಿ ಬಿದ್ದ ಮರ ಕುಶಾಲನಗರ, ಅಕ್ಟೋಬರ್ .1: ಕೂಡುಮಂಗಳೂರು ಗ್ರಾಮ ಪಂಚಾಯಿತಿಯ ಸುಂದರನಗರದಲ್ಲಿ ಭಾರೀ ಮಳೆಗೆ 4 ಮನೆಗಳ ಮೇಲ್ಛಾವಣಿ ಹಾನಿಯಾದ ಘಟನೆ ನಡೆದಿದೆ. ಸುಂದರನಗರದ ಆನಂದ್, ತುಳಸಿ, ಶಿವರಾಜ್, ಯೋಗೇಶ್, ಯೋಗಾವತಿ, ಮಂಗಳಮ್ಮ ಅವರ ಮನೆಗಳ ಮೇಲ್ಛಾವಣಿ ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರವನ್ನು ತೆರವುಗೊಳಿಸಲಾಗಿದ್ದು, ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಘಟನಾ ಸ್ಥಳಕ್ಕೆ ಕೂಡುಮಂಗಳೂರು … Read more

ರಾಂ.ಕೆ.ಹನುಮಂತಯ್ಯ ಪುಸ್ತಕ ದತ್ತಿ ಪ್ರಶಸ್ತಿಗೆ ಹಾಗೂ ಮಾಗಡಿ ನಟರಾಜ್ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಆಯ್ಕೆ

ವಿಜಯ ದರ್ಪಣ ನ್ಯೂಸ್…. ರಾಂ.ಕೆ.ಹನುಮಂತಯ್ಯ ಪುಸ್ತಕ ದತ್ತಿ ಪ್ರಶಸ್ತಿಗೆ ಹಾಗೂ ಮಾಗಡಿ ನಟರಾಜ್ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಆಯ್ಕೆ ಬೆಂಗಳೂರು : ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೊಡಮಾಡುವ 2025–26 ರ ಸಾಲಿನ ಸಾಹಿತಿ ರಾಂ.ಕೆ.ಹನುಮಂತಯ್ಯ ಅವರು ಸ್ಥಾಪಿಸಿರುವ ಪುಸ್ತಕ ದತ್ತಿ ಪ್ರಶಸ್ತಿ ಗೆ ಚಾಮರಾಜನಗರ ಜಿಲ್ಲೆಯ ದಿಲೀಪ್. ಎನ್ಕೆ ಅವರ ‘ತಿತ್ತಿಬ್ವಾಸನ ಟೈಟಾನ್ ವಾಚು’, ಕಥಾ ಸಂಕಲನ, ಕೊಪ್ಪಳ ಜಿಲ್ಲೆಯ ಡಾ.ಹೀರಾ ನಾಗರಾಜ್ ಅವರ ‘ಚಿನ್ನದ ನಾಡಿನ ಶರಣರು’, ಲೇಖನ ಕೃತಿ, ಹಾಸನ … Read more

ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ, ಗಾಯಕಿ ಅರ್ಚನ ಉಡುಪ ರವರಿಗೆ ಸನ್ಮಾನ

ವಿಜಯ ದರ್ಪಣ ನ್ಯೂಸ್….. ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ, ಗಾಯಕಿ ಅರ್ಚನ ಉಡುಪ ರವರಿಗೆ ಸನ್ಮಾನ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿ ಉಳಿಸಲು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸಹಕಾರ, ಪ್ರೋತ್ಸಾಹ-ಎಸ್.ರಘುನಾಥ್ ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಗಾಯಿತ್ರಿ ಭವನದಲ್ಲಿ ಎರಡು ದಿನಗಳ ಕಾಲ ಶ್ರೀ ವಿದ್ಯಾಗಣಪತಿ ಮಹೋತ್ಸವ ಕಾರ್ಯಕ್ರಮ ಮಹಾಮಂಗಳರತಿ, ವಿಶೇಷಪೂಜೆ ವಿಪ್ರ ಸಾಧಕರಿಗೆ ಸನ್ಮಾನ ಕಾರ್ಯಕ್ರಮ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎಸ್.ರಘುನಾಥ್ ರವರು , ವಿಶೇಷ ಪೂಜೆ ಸಲ್ಲಿಸಿ ವಿಪ್ರ … Read more