ಟೇಕ್ವಾಂಡೊ ಕ್ರೀಡೆಯಲ್ಲಿ ಚಿನ್ನದ ಪದಕ ಗಲಿಸಿದ ಕ್ರೀಡಾಪಟುಗಳಿಗೆ ಸನ್ಮಾನಿಸಿದ ಸಚಿವ:- ಕೆಹೆಚ್.ಮುನಿಯಪ್ಪ
ವಿಜಯ ದರ್ಪಣ ನ್ಯೂಸ್….. ಟೇಕ್ವಾಂಡೊ ಕ್ರೀಡೆಯಲ್ಲಿ ಚಿನ್ನದ ಪದಕ ಗಲಿಸಿದ ಕ್ರೀಡಾಪಟುಗಳಿಗೆ ಸನ್ಮಾನಿಸಿದ ಸಚಿವ ಕೆಹೆಚ್.ಮುನಿಯಪ್ಪ ಬೆಂಗಳೂರು: ಮಾನ್ಯ ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆಹೆಚ್. ಮುನಿಯಪ್ಪ ರವರು ಇಂದು ಪದಕ ವಿಜೇತ ಕ್ರೀಡಾಪಟುಗಳನ್ನು ಸನ್ಮಾನಿಸಿದರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆಲೂರು ದುದ್ದನಹಳ್ಳಿಯ ಎಂವಿಎಂ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಹರಿಯಾಣದ ಪಾನಿಪತ್ ನಲ್ಲಿ ನಡೆದ ಅಂತರಾಷ್ಟ್ರೀಯ ಶಾಲಾ ಮಕ್ಕಳ ಕ್ರೀಡಾಕೂಡದಲ್ಲಿ ಭಾಗವಹಿಸಿದ ವರ್ಷನ್, ಶಾನ್ವಿ, ಜಶನ್, … Read more





