ನಂದಗುಡಿಯಲ್ಲಿ ಅದ್ದೂರಿಯಾಗಿ ಬಿ.ಎನ್. ಬಚ್ಚೇಗೌಡ ಹಾಗೂ ಬಿ.ವಿ. ರಾಜಶೇಖರ್ ಗೌಡರ ಹುಟ್ಟುಹಬ್ಬ ಆಚರಣೆ
ವಿಜಯ ದರ್ಪಣ ನ್ಯೂಸ್….. ನಂದಗುಡಿಯಲ್ಲಿ ಅದ್ದೂರಿಯಾಗಿ ಬಿ.ಎನ್. ಬಚ್ಚೇಗೌಡ ಹಾಗೂ ಬಿ.ವಿ. ರಾಜಶೇಖರ್ ಗೌಡರ ಹುಟ್ಟುಹಬ್ಬ ಆಚರಣೆ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಗ್ರಾಮದ ಬಿ.ಎನ್. ಬಚ್ಚೇಗೌಡರ ಕ್ರೀಡಾಂಗಣದಲ್ಲಿ ಮಾಜಿ ಸಂಸದರಾದ ಬಿ.ಎನ್. ಬಚ್ಚೇಗೌಡರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಬಿ.ವಿ. ರಾಜಶೇಖರ್ ಗೌಡರು ಅವರ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಹಿತೈಷಿಗಳು ಭಾಗವಹಿಸಿ ಇಬ್ಬರು ಗಣ್ಯರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಸಲ್ಲಿಸಿದರು. ಈ … Read more





