ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ

ವಿಜಯ ದರ್ಪಣ ನ್ಯೂಸ್….. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಹ್ವಾನ ತಾಂಡವಪುರ ಅಕ್ಟೋಬರ್ 3 ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮೈಸೂರು ಜಿಲ್ಲಾಡಳಿತ ವತಿಯಿಂದ ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಆಹ್ವಾನ ಪತ್ರಿಕೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರ ತವರು ಕ್ಷೇತ್ರ ಮೈಸೂರು ಜಿಲ್ಲೆಯಲ್ಲಿ ನಡೆಯುತ್ತಿರುವ ಐತಿಹಾಸಿಕ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಕಾರ್ಯಕ್ರಮಗಳು ಬಹಳ ಅಚ್ಚುಕಟ್ಟಾಗಿ ಹೊಸತರದ ವಿನೂತನ ಕಾರ್ಯಕ್ರಮಗಳನ್ನು … Read more

ಮೈಸೂರಿನ ಗೋಕುಲಂನಲ್ಲಿ ಯುವಕನ ಭೀಕರವಾಗಿ ಕೊಲೆ

ವಿಜಯ ದರ್ಪಣ ನ್ಯೂಸ್….. ಮೈಸೂರಿನ ಗೋಕುಲಂನಲ್ಲಿ ಯುವಕನ ಭೀಕರವಾಗಿ ಕೊಲೆ ತಾಂಡವಪುರ.03: ಮೈಸೂರು ನಗರದಲ್ಲಿ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮೈಸೂರಿನ ಗೋಕುಲಂ ಬಡಾವಣೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬನನ್ನು 6 ಜನರ ಗುಂಪೊಂದು ಸಾರ್ವಜನಿಕವಾಗಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಮೃತ ಯುವಕನ ಗುರುತು ಪತ್ತೆ: ಹತ್ಯೆಯಾದ ವ್ಯಕ್ತಿಯನ್ನು ಮೈಸೂರು ನಿವಾಸಿ ಟಿ ಮಹೇಶ್ (40) ಎಂದು ಗುರುತಿಸಲಾಗಿದೆ. ಗೋಕುಲಂನಲ್ಲಿ ಸಾರ್ವಜನಿಕವಾಗಿ 6 ಜನರ ಗುಂಪು ಮಾರಕಾಸ್ತ್ರಗಳಿಂದ ಮಹೇಶ್ ಮೇಲೆ ಹಲ್ಲೆ ನಡೆಸಿ ಕೊಲೆ … Read more

ಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 26 ಲಕ್ಷ ರೂ.ಗಳ ಮೌಲ್ಯದ 2 ಹೊಸ ಬಸ್‌

ವಿಜಯ ದರ್ಪಣ ನ್ಯೂಸ್….. ಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 26 ಲಕ್ಷ ರೂ.ಗಳ ಮೌಲ್ಯದ 2 ಹೊಸ ಬಸ್‌ ಶಿಡ್ಲಘಟ್ಟ : ಗೌಡನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತಮುತ್ತಲಿನ 20 ಗ್ರಾಮಗಳ 180ಕ್ಕೂ ಹೆಚ್ಚು ಮಕ್ಕಳು ಎರಡು ಬಸ್ ಮಾರ್ಗಗಳ ಮೂಲಕ ಪ್ರತಿದಿನ ಶಾಲೆಗೆ ಬರುತ್ತಿದ್ದಾರೆ ಇದರಿಂದ ಶಾಲೆ ದಾಖಲಾತಿ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ ಪ್ರಸಕ್ತ 2026-27ನೇ ಸಾಲಿನಲ್ಲಿ 228 ಮಕ್ಕಳು ದಾಖಲಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಈ ಶಾಲೆಯ ಮಕ್ಕಳನ್ನು ಶಾಲೆಗೆ ಕರೆತರಲು … Read more

ಸಮೇತನಹಳ್ಳಿ ಸರ್ಕಾರಿ ಶಾಲೆಗೆ ₹80 ಲಕ್ಷ ಸಿಎಸ್‌ಆರ್ ನೆರವು

ವಿಜಯ ದರ್ಪಣ ನ್ಯೂಸ್…… ಸಮೇತನಹಳ್ಳಿ ಸರ್ಕಾರಿ ಶಾಲೆಗೆ ₹80 ಲಕ್ಷ ಸಿಎಸ್‌ಆರ್ ನೆರವು ತಾವರೆಕೆರೆ : ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ‘ಫ್ಲೋಸರ್ವ್’ ಹಾಗೂ ‘ಯುನೈಟೆಡ್ ವೇ ಬೆಂಗಳೂರು ಸಹಯೋಗದಲ್ಲಿ 80 ಲಕ್ಷ ರೂಗಳ  6  ನೂತನ ಕೊಠಡಿಗಳ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜತೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ತಮ್ಮ ಆದ್ಯತೆಯಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಬಲಪಡಿಸುವ ನಿಟ್ಟಿನಲ್ಲಿ ಅಭಿವೃದ್ಧಿ … Read more

ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್

ವಿಜಯ ದರ್ಪಣ ನ್ಯೂಸ್….. ಗಾಂಧಿ ಸ್ಪರ್ಶಿಸಿದ ನೆಲವನ್ನು ಸಂರಕ್ಷಿಸಿ, ಪ್ರವಾಸೋದ್ಯಮವನ್ನಾಗಿ ಮಾಡಲಾಗುವುದು: ಶಾಸಕ ದರ್ಶನ್ ದೃವನಾರಾಯಣ್ ತಾಂಡವಪುರ ಅಕ್ಟೋಬರ್ 2:ಮಹಾತ್ಮ ಗಾಂಧೀಜಿಯವರು 1934ರ ಜನವರಿ 5ರಂದು ಮೈಸೂರು ಪ್ರವಾಸದ ಸಂದರ್ಭದಲ್ಲಿ ತಗಡೂರು, ಬದನವಾಳು ಮತ್ತು ನಂಜನಗೂಡಿಗೆ ಭೇಟಿ ನೀಡಿದ್ದ ಸ್ಥಳ ಯಥಾವತ್ತಾಗಿ ಸಂರಕ್ಷಿಸಿ ಅದನ್ನು ಪ್ರವಾಸೋದ್ಯಮನವನ್ನಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು. ಅವರು ಇಂದು ಗಾಂಧಿ ಜಯಂತಿಯ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡುತಾಲ್ಲೂಕು ಆಡಳಿತ ಕಛೇರಿಯ ಸಭಾಂಗಣದಲ್ಲಿ ‌ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ … Read more

ಹೆಲಿಕ್ಯಾಪ್ಟರ್‌ನಲ್ಲಿ ಬರಗಾಲ ವೀಕ್ಷಿಸಿದ ಏಕೈಕ ಸಿಎಂ ಯಾರಾದರೂ ಇದ್ದರೆ ಅದು ಡಿ.ಕೆ.ಶಿವಕುಮಾರ್ ಮಾತ್ರ : ಬಿ.ವೈ.ವಿಜಯೇಂದ್ರ

ವಿಜಯ ದರ್ಪಣ ನ್ಯೂಸ್…… ಹೆಲಿಕ್ಯಾಪ್ಟರ್‌ನಲ್ಲಿ ಬರಗಾಲ ವೀಕ್ಷಿಸಿದ ಏಕೈಕ ಸಿಎಂ ಯಾರಾದರೂ ಇದ್ದರೆ ಅದು ಡಿ.ಕೆ.ಶಿವಕುಮಾರ್ ಮಾತ್ರ : ಬಿ.ವೈ.ವಿಜಯೇಂದ್ರ ಶಿಡ್ಲಘಟ್ಟ : ಹೆಲಿಕ್ಯಾಪ್ಟರ್‌ನಲ್ಲಿ ಬರಗಾಲ ವೀಕ್ಷಿಸಿದ ಏಕೈಕ ಮುಖ್ಯಮಂತ್ರಿ ಯಾರಾದರೂ ಇದ್ದರೆ ಅದು ಡಿ.ಕೆ.ಶಿವಕುಮಾರ್ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರಿದರು. ನಗರದ ಮಯೂರ ವೃತ್ತದಲ್ಲಿನ ಬಿಜೆಪಿ ಸೇವಾಸೌಧ ಕಚೇರಿಯಲ್ಲಿ “ಸೇವಾ ಸಂಕಲ್ಪ ಅಭಿಯಾನ”ದ ಅಡಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಅತಿವೃಷ್ಠಿ ಉಂಟಾದಾಗ ಹೆಲಿಕ್ಯಾಪ್ಟರ್‌ನಲ್ಲಿ ಅಥವಾ ವೈಮಾನಿಕ ಸಮೀಕ್ಷೆ ನಡೆಸುವುದು ಸಾಮಾನ್ಯ ಆದರೆ … Read more

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂ‌ರ್ ಶಾಸ್ತ್ರಿ ಅವರ ಜಯಂತಿ ಆಚರಣೆ

ವಿಜಯ ದರ್ಪಣ ನ್ಯೂಸ್….. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂ‌ರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಶಿಡ್ಲಘಟ್ಟ : ಮಹಾತ್ಮ ಗಾಂಧಿ ಅವರ ದೇಶಪ್ರೇಮ ಮತ್ತು ಕರ್ತವ್ಯನಿಷ್ಠೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ತಹಶೀಲ್ದಾರ್ ಗಗನಸಿಂಧು ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಹಾತ್ಮಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂ‌ರ್ ಶಾಸ್ತ್ರಿ … Read more

ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ವಿಜಯ ದರ್ಪಣ ನ್ಯೂಸ್……. ಬೆಂಗಳೂರಿನಲ್ಲಿ ರಾಜ್ಯದ ಮೊದಲ ‘ಗಾಂಧಿ ಸ್ಮಾರಕ ಸ್ತಂಭ’ವನ್ನು ಅನಾವರಣಗೊಳಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್   ​ಬೆಂಗಳೂರು, ಅಕ್ಟೋಬರ್ 02 : ಮಹಾತ್ಮ ಗಾಂಧೀಜಿಯವರು ಕರ್ನಾಟಕದಲ್ಲಿ ಭೇಟಿ ನೀಡಿದ್ದ ವಿವಿಧ 87 ಐತಿಹಾಸಿಕ ಸ್ಥಳಗಳಲ್ಲಿ ‘ಗಾಂಧಿ ಸ್ಮಾರಕ ಸ್ತಂಭ’ ಸ್ಥಾಪಿಸುವ ಕರ್ನಾಟಕ ಸರ್ಕಾರದ ಆಯವ್ಯಯ ಘೋಷಣೆಯ ಭಾಗವಾಗಿ, ರಾಜ್ಯದ ಮೊದಲ ಗಾಂಧಿ ಸ್ಮಾರಕ ಸ್ತಂಭವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿನ ಇಂದಿನ ಸರ್ಕಾರಿ ಕಲಾ ಕಾಲೇಜು (GAS ಕಾಲೇಜು) ಆವರಣದಲ್ಲಿ ಅನಾವರಣಗೊಳಿಸಿದರು. … Read more

ನಾಗರಿಕರು ತಮ್ಮ ಮೊದಲ ಆದ್ಯತೆಯನ್ನು ಸ್ವಚ್ಛತೆಗೆ ನೀಡಬೇಕು : ಪಿಡಿಒ ಮುನಿಗಂಗಯ್ಯ

ವಿಜಯ ದರ್ಪಣ ನ್ಯೂಸ್…… ತಾವರೆಕೆರೆ ಗ್ರಾಮ ಪಂಚಾಯಿತಿಯಲ್ಲಿ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಆಚರಣೆ ನಾಗರಿಕರು ತಮ್ಮ ಮೊದಲ ಆದ್ಯತೆಯನ್ನು ಸ್ವಚ್ಛತೆಗೆ ನೀಡಬೇಕು : ಪಿಡಿಒ ಮುನಿಗಂಗಯ್ಯ ತಾವರೆಕೆರೆ : ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ ವ್ಯಾಪ್ತಿಯ ತಾವರೆಕೆರೆ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 157ನೇ ಜನ್ಮ ದಿನಾಚರಣೆಯನ್ನು ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಗಾಂಧೀ ಜಯಂತಿಯ ಅಂಗವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಚ್ಛತಾ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ … Read more

ಗಾಂಧಿಜಿಯವರ ತತ್ವ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ : ಡಾ.ಕೆ.ಎನ್. ಅನುರಾಧ

ವಿಜಯ ದರ್ಪಣ ನ್ಯೂಸ್……. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ಗಾಂಧಿಜಿಯವರ ತತ್ವ ಆದರ್ಶವನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ :ಡಾ.ಕೆ.ಎನ್. ಅನುರಾಧ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಜಿಲ್ಲೆ ಅ. 2 : ಗಾಂಧಿಜಿಯವರ ಕುರಿತು ಪಠ್ಯ ಪುಸ್ತಕಗಳನ್ನು ಓದಿದರೆ ಸಾಲದು ಅವರ ಆದರ್ಶ, ತತ್ವಗಳನ್ನು ನಿಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಇಂದು ಗಾಂಧಿ … Read more