ಕರ್ನಾಟಕ ಸಂಘ ಕತಾರ್‌ನಿಂದ 71ನೇ ಕರ್ನಾಟಕ ರಾಜ್ಯೋತ್ಸವ ‘ಕರುನಾಡ ವೈಭವ 2026’ ಪೋಸ್ಟರ್ ಅನಾವರಣ
ವಿಜಯ ದರ್ಪಣ ನ್ಯೂಸ್…. ಕರ್ನಾಟಕ ಸಂಘ ಕತಾರ್‌ನಿಂದ 71ನೇ ಕರ್ನಾಟಕ ರಾಜ್ಯೋತ್ಸವ ‘ಕರುನಾಡ ವೈಭವ 2026’ ಪೋಸ್ಟರ್ ಅನಾವರಣ ದೋಹಾ, ಕತಾರ್: ಭಾರತೀಯ ರಾಯಭಾರ ಕಚೇರಿ, ದೋಹಾ ಇದರ ಆಶ್ರಯದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಸಾಂಸ್ಕೃತಿಕ ಕೇಂದ್ರ (ICC)ಕ್ಕೆ ಸಂಯೋಜಿತವಾಗಿರುವ ಪ್ರಮುಖ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಯಾದ ಕರ್ನಾಟಕ ಸಂಘ ಕತಾರ್ (KSQ) ವತಿಯಿಂದ ಆಯೋಜಿಸಲಾಗುತ್ತಿರುವ 71ನೇ ಕರ್ನಾಟಕ ರಾಜ್ಯೋತ್ಸವದ ‘ಕರುನಾಡ ವೈಭವ 2026’ ಕಾರ್ಯಕ್ರಮದ ಅಧಿಕೃತ ಪೋಸ್ಟರ್‌ನ್ನು ಅನಾವರಣಗೊಳಿಸಲಾಯಿತು. ನವೆಂಬರ್ 6ರಂದು ಶುಕ್ರವಾರ ಸಂಜೆ 4 ಗಂಟೆಯಿಂದ … Read more





