ವಕೀಲರ ಮೇಲಿನ ಹಲ್ಲೆ ಖಂಡಿಸಿ ಹೊಸಕೋಟೆ ವಕೀಲರ ಸಂಘದಿಂದ ಪ್ರತಿಭಟನೆ
ವಿಜಯ ದರ್ಪಣ ನ್ಯೂಸ್……. ವಕೀಲರ ಮೇಲಿನ ಹಲ್ಲೆ ಖಂಡಿಸಿ ಹೊಸಕೋಟೆ ವಕೀಲರ ಸಂಘದಿಂದ ಪ್ರತಿಭಟನೆ ತಾವರೆಕೆರೆ : ಗೌರಿಬಿದನೂರಿನ ವಕೀಲ ಸಣ್ಣಪ್ಪ ವೆಂಕಟರಮಣಪ್ಪ ಅವರ ಮೇಲೆ ನಡೆದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ, ಹೊಸಕೋಟೆ ವಕೀಲರ ಸಂಘದ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಹೊಸಕೋಟೆ ತಾಲೂಕು ವಕೀಲರ ಸಂಘದ ಅಧ್ಯಕ್ಷ ರಾಧಾಕೃಷ್ಣರವರು ಮಾತನಾಡಿ ವಕೀಲರ ಸಂಘದ ಪ್ರತಿನಿಧಿಗಳು, ಸಮಾಜದಲ್ಲಿ ನಡೆಯುವ ಅನ್ಯಾಯ, ದೌರ್ಜನ್ಯ ಹಾಗೂ ಅಕ್ರಮಗಳ ವಿರುದ್ಧ ಹೋರಾಡಿ ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡುವ ಜವಾಬ್ದಾರಿ ವಕೀಲರ … Read more





