ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ
ವಿಜಯ ದರ್ಪಣ ನ್ಯೂಸ್ ….. ಹೊಸಕೋಟೆಯಲ್ಲಿ ಅನಿರೀಕ್ಷಿತ ದಾಳಿ: ಒಬ್ಬ ಕಿಶೋರ ಕಾರ್ಮಿಕರ ರಕ್ಷಣೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 12, 2024 :- ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ-1098 ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ಹೊಸಕೋಟೆ ಟೌನ್ ಹಾಗೂ ದೊಡ್ಡದುನ್ನಸಂದ್ರದಲ್ಲಿ ವಿವಿಧ ಸ್ಥಳಗಳಲ್ಲಿ ಸೋಮವಾರದಂದು ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯನ್ನು ನಡೆಸಿದರು. ಈ ತಪಾಸಣೆ ವೇಳೆಯಲ್ಲಿ ಒಬ್ಬ ಕಿಶೋರ…
