ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…. ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ವಸ್ತು ದಾಸ್ತಾನು ಮಳಿಗೆಗಳ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಮಾಲಿನ್ಯವಾಗುವದನ್ನು ತಡೆಯುವಲ್ಲಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ನಿಷೇಧಿತ ಏಕ ಬಳಕೆ ಪ್ಲಾಸ್ಟಿಕ್ ಸಂಗ್ರಹ ಮಾಡುವ ಅಂಗಡಿ, ದಾಸ್ತಾನು ಮಳಿಗೆಗಳು ಹಾಗೂ ಗೋದಾಮುಗಳ ಮೇಲೆ ಅಧಿಕಾರಿಗಳ ತಂಡ ಆಗಾಗ್ಗೆ ದಾಳಿ…

Read More

 ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್

ವಿಜಯ ದರ್ಪಣ ನ್ಯೂಸ್…  ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :- ಆಗಸ್ಟ್ 15 ರಂದು ನಡೆಯಲಿರುವ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆಯನ್ನು ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಎನ್ ಶಿವಶಂಕರ ಅವರು ಸೂಚಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 78 ನೇ…

Read More

ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್

ವಿಜಯ ದರ್ಪಣ ನ್ಯೂಸ್… ಭ್ರೂಣ ಹತ್ಯೆ ಶಿಕ್ಷಾರ್ಹ ಅಪರಾಧ: ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 02  :- ಭ್ರೂಣ ಹತ್ಯೆಯು ಕಾನೂನು ಬಾಹಿರ ಶಿಕ್ಷಾರ್ಹ ಅಪರಾಧ ವಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಭ್ರೂಣ ಹತ್ಯೆಯನ್ನು ತಡೆಯಲು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ…

Read More

ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ

ವಿಜಯ ದರ್ಪಣ ನ್ಯೂಸ್… ವಿಶ್ವ ಸ್ತನ್ಯಪಾನ ಸಪ್ತಾಹ 2024′ ಪೋಸ್ಟರ್ ಬಿಡುಗಡೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಆಗಸ್ಟ್ 02 :-ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 01 ರಿಂದ 07 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ 2024′ ರ ಕಾರ್ಯಕ್ರಮವು ಹಮ್ಮಿಕೊಳ್ಳಲಾಗಿದೆ. ಕೊರತೆಗಳನ್ನು ಕೊನೆಗೊಳಿಸಿ ಸರ್ವರಿಗೂ ಸ್ತನ್ಯಪಾನದ ಬೆಂಬಲ ನೀಡಿ ಎಂಬದು ಈ ವರ್ಷದ ಘೋಷ ವಾಕ್ಯ ವಾಗಿದ್ದು ಇದರ ಅಂಗವಾಗಿ…

Read More

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ

ವಿಜಯ ದರ್ಪಣ ನ್ಯೂಸ್… ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡಲು ಮನವಿ ದೊಡ್ಡಬಳ್ಳಾಪುರ ಆಗಸ್ಟ್  02 :ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ನೀಡುವಂತೆ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತಾಲ್ಲೂಕಿಗೆ ಸಮೀಪದ ಫಾಕ್ಲಾನ್ ಐಫೋನ್ ತಯಾರಿಕಾ ಕಂಪನಿಯ ಸ್ಥಳೀಯ ಮುಖ್ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ವೇದಿಕೆಯ ಮುಖಂಡ ಎ.ನಂಜಪ್ಪ ಮಾತನಾಡಿ, ‘ರಾಜ್ಯದಲ್ಲಿನ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಪಡೆದು ಸ್ಥಾಪನೆಯಾಗುವ ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಆದ್ಯತೆ ನೀಡದೆ ಕೈಗಾರಿಕೆಗಳಲ್ಲಿ ಕನ್ನಡಿಗರು ಎರಡನೇ ದರ್ಜೆ ನೌಕರಿಯನ್ನು ಪಡೆಯುವಂತಾಗಿರುವುದು ಖಂಡನೀಯ….

Read More

ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು…..

ವಿಜಯ ದರ್ಪಣ ನ್ಯೂಸ್… ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು….. ಭಾರತದಂತ ಬೃಹತ್ ಜನಸಂಖ್ಯೆಯ ದೇಶದಲ್ಲಿ ಪ್ರವಾಸೋದ್ಯಮ ಒಂದು ದೊಡ್ಡ ಉದ್ಯಮವಾಗಬೇಕೆ ? ನಿರುದ್ಯೋಗ ನಿವಾರಣೆಗೆ ಪ್ರವಾಸೋದ್ಯಮವು ಒಂದು ಉತ್ತಮ ಮಾರ್ಗವೇ ? ಕೇರಳದ ವೈನಾಡಿನ ಮಂಡಕೈ ಭೂಕುಸಿತ ಪ್ರಕರಣದ ನಂತರ ಈ ರೀತಿಯ ಪ್ರಶ್ನೆಗಳು ಹೇಳುತ್ತಿವೆ…. ಪ್ರವಾಸೋದ್ಯಮ ಉದ್ಯಮವಾಗಿ ಅಭಿವೃದ್ಧಿ ಹೊಂದಬೇಕಾದರೆ, ಅದು ಬಹುದೊಡ್ಡ ಆದಾಯ ಮೂಲವಾಗಬೇಕಾದರೆ, ಪ್ರಕೃತಿ ಬಹಳಷ್ಟು ಒತ್ತಡಕ್ಕೆ ಸಿಕ್ಕಿಹಾಕಿಕೊಳ್ಳುವುದು ಖಚಿತ. ಅದರಲ್ಲೂ ‌ಹಿಮಾಚ್ಚಾದಿತ ಪ್ರದೇಶಗಳು, ಬೆಟ್ಟ ಗುಡ್ಡಗಳು, ನದಿ ಕಣಿವೆಗಳು, ಜಲಪಾತಗಳು, ನಿತ್ಯ…

Read More

ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣಸ್ವಾಮಿ

ವಿಜಯ ದರ್ಪಣ ನ್ಯೂಸ್…… ಡಾ.ಮಹಾಂತ ಶಿವಯೋಗಿ ಜನ್ಮದಿನ” ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಯುವ ಜನತೆ ದುಶ್ಚಟಗಳಿಂದ ದೂರವಿದ್ದು, ಒಳ್ಳೆಯ ಜೀವನ ರೂಢಿಸಿಕೊಳ್ಳಿ: ಸಿ. ನಾರಾಯಣ ಸ್ವಾಮಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಆಗಸ್ಟ್. 01  :- ಇಂದಿನ ಯುವ ಸಮೂಹ ವ್ಯಸನಗಳಿಗೆ ದಾಸರಾಗಿ ತಮ್ಮ ಜೀವನವನ್ನು ತಾವೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿ ಯುವಜನತೆ ದುಷ್ಚಟಗಳಿಂದ ದೂರವಿದ್ದು, ಒಳ್ಳೆಯ ಶಿಕ್ಷಣಾಭ್ಯಾಸ ಪಡೆದು ಜೀವನ ರೂಢಿಸಿಕೊಳ್ಳಿ ಎಂದು ರಾಜ್ಯ 5 ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ. ನಾರಾಯಣಸ್ವಾಮಿ ತಿಳಿಸಿದರು….

Read More

ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ…….

ವಿಜಯ ದರ್ಪಣ ನ್ಯೂಸ್… ಭಾರತದ ಸ್ವಾತಂತ್ರ್ಯೋತ್ಸವ ಆಚರಿಸುವ ಆಗಸ್ಟ್ ತಿಂಗಳ ಮೊದಲ ದಿನ ಪ್ರವೇಶಿಸುತ್ತಿರುವ ಸಮಯದಲ್ಲಿ……. ಉಕ್ಕಿ ಹರಿಯುವ ದೇಶಪ್ರೇಮ……….. ಎಲ್ಲೆಲ್ಲೂ ರಾಷ್ಟ್ರಗೀತೆ – ರಾಷ್ಟ್ರಧ್ವಜ……. ಜೈ ಭಾರತ್ ಘೋಷಣೆ…… ತುಂಬಾ ಸಂತೋಷ…… ಆದರೆ, ಸೂಕ್ಷ್ಮವಾಗಿ ಗಮನಿಸಿ ಮತ್ತು ನೆನಪಿಡಿ……… ಇದೇ ಬಾಯಿಗಳೇ ದ್ವೇಷ ಕಾರುವ, ರಕ್ತ ಹೀರುವ ಘೋಷಣೆ ಕೂಗುವುದು….. ಇದೇ ಕಣ್ಣುಗಳೇ ಸಾವುಗಳನ್ನು ಸಂಭ್ರಮಿಸಿ ಕ್ರೂರತೆ ಮೆರೆಯುವುದು…. ಇದೇ ಕೈಗಳೇ ಭ್ರಷ್ಟ ಲಂಚದ ಹಣಕ್ಕೆ ಕೈಚಾಚುವುದು….. ಇದೇ ಕಾಲುಗಳೇ ಹಣ, ಹೆಂಡ ಪಡೆದು ಮತದಾನ…

Read More

“ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು”

ವಿಜಯ ದರ್ಪಣ ನ್ಯೂಸ್… ದೇಶಾದ್ಯಂತ ವ್ಯಸನ ಮುಕ್ತ ಜಾಗೃತಿ ಮೂಡಿಸಿದ ಶ್ರೀಗಳು| ಆಗಸ್ಟ್ 1 ವ್ಯಸನ ಮುಕ್ತ ದಿನಾಚರಣೆ “ವ್ಯಸನ ಮುಕ್ತಕ್ಕಾಗಿ ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ ಮಾಡಿದ ಡಾ. ಮಹಾಂತ ಶಿವಯೋಗಿ ಅಜ್ಜನವರು” ಸಮಾಜದಲ್ಲಿ ಯಾವೊಬ್ಬ ವ್ಯಕ್ತಿಯೂ ವ್ಯಸನಗಳಿಗೆ ದಾಸರಾಗಿ ಜೀವನವನ್ನು ಹಾಳು ಮಾಡಿಕೊಳ್ಳಬಾರದು. ಪ್ರತಿಯೊಬ್ಬರು ಉತ್ತಮ ಆರೋಗ್ಯ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸಬೇಕೆನ್ನುವ ಆರೋಗ್ಯಕರ ಸಮಾಜದ ಪರಿಕಲ್ಪನೆ ಇಟ್ಟುಕೊಂಡು ವ್ಯಸನ ಮುಕ್ತ ಸಮಾಜಕ್ಕಾಗಿ ‘ದೇಶಾದ್ಯಂತ ಜೋಳಿಗೆ ಕಾರ್ಯಕ್ರಮ’ ಮೂಲಕ ಸಂಚರಿಸಿ, ವ್ಯಸನ ಹಾಗೂ ದುಷ್ಚಟಗಳ ಬಗ್ಗೆ…

Read More

ಕುರಿ ಕಳ್ಳರನ್ನು ಬಂಧಿಸಿದ ಪೊಲೀಸರು

ವಿಜಯ ದರ್ಪಣ ನ್ಯೂಸ್…. ಕುರಿ ಕಳ್ಳರನ್ನು ಬಂಧಿಸಿದ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸೋಮಶೆಟ್ಟಿಹಳ್ಳಿಯಲ್ಲಿ ರೈತ ಸಂತೋಷ್ ಎಂಬುವವರ ಶೇಡ್‌ನಲ್ಲಿ ಸಾಕಲಾಗಿದ್ದ ಕುರಿಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ವಿವಿಧ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ₹2.30ಲಕ್ಷ ಮೌಲ್ಯದ ಕುರಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಗ್ರಾಮಾಂತರ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಸಾದಿಕ್ ಪಾಷ ತಿಳಿಸಿದ್ದಾರೆ. ಸಿ.ಸಿ.ಟಿವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ತನಿಖೆ ಕೈಗೊಂಡಿರುವ ಪೊಲೀಸರು ದೊಡ್ಡಬಳ್ಳಾಪುರ ದರ್ಗಾಪೇಟೆ ನಿವಾಸಿ ನೂರುಲ್ಲಾ,…

Read More