ಭಾರತ ಸರ್ಕಾರದ ಅರ್ಥ ವ್ಯವಸ್ಥೆಯ ಕೆಲವು ಕುತೂಹಲಕಾರಿ ಸರಳ ಅಂಕಿ ಅಂಶಗಳು……
ವಿಜಯ ದರ್ಪಣ ನ್ಯೂಸ್… ಭಾರತ ಸರ್ಕಾರದ ಅರ್ಥ ವ್ಯವಸ್ಥೆಯ ಕೆಲವು ಕುತೂಹಲಕಾರಿ ಸರಳ ಅಂಕಿ ಅಂಶಗಳು…… ಭಾರತದ ಒಟ್ಟು ವಿಸ್ತೀರ್ಣ ಸುಮಾರು 33 ಲಕ್ಷ ಚದರ ಕಿಲೋ ಮೀಟರ್ ಗಳು, ಭಾರತದ ಒಟ್ಟು ಜನಸಂಖ್ಯೆ ಸುಮಾರು 143 ಕೋಟಿ, ಭಾರತದ ಒಟ್ಟು ಬಜೆಟ್ ಗಾತ್ರ ಸುಮಾರು 49 ಲಕ್ಷ ಕೋಟಿ, ಭಾರತದ ಒಟ್ಟು ಆದಾಯ ಸುಮಾರು 32 ಲಕ್ಷ ಕೋಟಿ, ಭಾರತದ ಒಟ್ಟು ಸಾಲ 182 ಲಕ್ಷ ಕೋಟಿ, ಭಾರತ ಕಟ್ಟುತ್ತಿರುವ ಸಾಲದ ಮೇಲಿನ ಬಡ್ಡಿ ಸುಮಾರು…
