ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ
ವಿಜಯ ದರ್ಪಣ ನ್ಯೂಸ್… ವಿಜೃಂಭಣೆಯಿಂದ ನಡೆದ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ಬ್ರಹ್ಮರಥೋತ್ಸವ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ: ವಿಜಯಪುರ ಪಟ್ಬಣದ ಬಲಿಜಪೇಟೆಯಲ್ಲಿ ನೆಲೆಸಿರುವ ಶ್ರೀ ಲಕ್ಷ್ಮಿವೆಂಕಟರಮಣ ಸ್ವಾಮಿಯವರ ಬ್ರಹ್ಮರಥೋತ್ಸವ, 64 ನೇ ವರ್ಷದ ಅಖಂಡ ಶ್ರೀರಾಮನಾಮ ಸಪ್ತಾಹ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಬಂಧವಾರದಂದು ವಿಜೃಂಭಣೆಯಿಂದ ನಡೆಯಿತು. ಇದರ ಪ್ರಯುಕ್ತ ಮೂರು ದಿನಗಳಿಂದಲೂ ಕಲ್ಯಾಣೋತ್ಸವ, ಪಲ್ಲಕ್ಕಿ ಉತ್ಸವಗಳು ನಡೆದಿದ್ದು, ಬುಧವಾರದಂದು ಬೆಳಗ್ಗೆಯಿಂದಲೇ ಧಾರ್ಮಿಕ ಪೂಜಾ ವಿಧಿವಿಧಾನಗಳು ಪ್ರಾರಂಭವಾಗಿ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಲಂಗಿ ಸೇವೆ. ಅಖಂಡ…
