ಮುಸುಕಿನ ಜೋಳ ಬೆಳೆಗೆ ಸೈನಿಕ ಹುಳು ದಾಳಿ
ವಿಜಯ ದರ್ಪಣ ನ್ಯೂಸ್…. ಮುಸುಕಿನ ಜೋಳ ಬೆಳೆಗೆ ಸೈನಿಕ ಹುಳು ದಾಳಿ ವಿಜಯಪುರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ಮುಂಗಾರು ಮಳೆ ವಿಳಂಬವಾಗಿದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಿಲ್ಲ. ಆಷಾಢ ಗಾಳಿ ಜೋರಾಗಿ ಬೀಸಲಾರಂಭಿಸಿದೆ. ರೈತರು ತಮ್ಮ ತೋಟಗಳಲ್ಲಿ ಬೆಳೆದಿರುವ ಮುಸುಕಿನ ಜೋಳದ ಬೆಳೆಗೆ ಸೈನಿಕ ಹುಳು ದಾಳಿ ಇಟ್ಟಿದೆ. ನೋಡ ನೋಡುತ್ತಿದ್ದಂತೆ ಬೆಳೆಯುತ್ತಿರುವ ಬೆಳೆ ನಾಶ ಮಾಡುತ್ತಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಾವಿರಾರು ರೂಪಾಯಿ ನಷ್ಟ ಅನುಭವಿಸುವಂತಾಗಿದೆ. ರೈತರು, ಕೊಳವೆ ಬಾವಿಗಳನ್ನೇ ನೀರಿನ ಮೂಲವಾಗಿ…
