ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್
ವಿಜಯ ದರ್ಪಣ ನ್ಯೂಸ್….. ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ: ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಶಿಡ್ಲಘಟ್ಟ : ನಗರದಲ್ಲಿ ಮೊದಲಿನಿಂದಲೂ ಹಿಂದೂ-ಮುಸ್ಲಿಂ ಬಾಂಧವರಲ್ಲಿ ಶಾಂತಿ ಸೌಹಾರ್ದತ ನೆಲೆಸಿದ್ದು ಸಂತಸದ ವಿಷಯವಾಗಿದೆ ಮುಂದೆಯೂ ಈ ರೀತಿಯ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಿ ಎಂದು ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್ ತಿಳಿಸಿದರು. ನಗರದ ನಗರ ಠಾಣೆಯಲ್ಲಿ ಮೇ-25 ರಂದು ನಡೆಯಲಿರುವ ಶ್ರೀರಾಮ ಶೋಭಾಯಾತ್ರೆ ಅಂಗವಾಗಿ ವಿವಿಧ ಧರ್ಮಗಳ ಮುಖಂಡರನ್ನು ಕರೆಸಿ ಶಾಂತಿ ಸಭೆಯನ್ನು ನಡೆಸಿ ಅವರು ಮಾತನಾಡಿದರು. ಶ್ರೀರಾಮ ಶೋಭಾ ಯಾತ್ರೆ ಸಂದರ್ಭದಲ್ಲಿ ನಗರದ ಪ್ರಮುಖ…