ಮಾದಕ ವ್ಯಸನಿಗಳ ಪತ್ತೆ,ಮಾದಕ ದ್ರವ್ಯ ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ, ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ

ವಿಜಯ ದರ್ಪಣ ನ್ಯೂಸ್ ಮಾದಕ ವ್ಯಸನಿಗಳ ಪತ್ತೆ,ಮಾದಕ ದ್ರವ್ಯ ಜಾಲಗಳ ನಾಶ, ಅಪರಾಧಿಗಳ ಬಂಧನ ಮತ್ತು ವ್ಯಸನಿಗಳಿಗೆ ಪುನರ್ವಸತಿ ಕಲ್ಪಿಸುವ ಮೂಲಕ, ಮಾದಕ ದ್ರವ್ಯ ಮುಕ್ತ ಗುರಿಯನ್ನು ಸಾಧಿಸುವೆಡೆ ಭಾರತ ವೇಗವಾಗಿ ಸಾಗುತ್ತಿದೆ – ಅಮಿತ್ ಶಾ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಮಾದಕವಸ್ತು ವ್ಯಾಪಾರ ಮತ್ತು ಅದರ ದುಷ್ಪರಿಣಾಮಗಳನ್ನು ಎದುರಿಸುವಲ್ಲಿ ಮೋದಿ ಸರ್ಕಾರದ ಯಶಸ್ಸಿನ ಕುರಿತು ಮೂರು ವೀಡಿಯೊಗಳನ್ನು ಬಿಡುಗಡೆ ಮಾಡಿದರು. ದೇಶದಲ್ಲಿ ಡ್ರಗ್ಸ್ ಪತ್ತೆ, ಜಾಲಗಳ ನಾಶ, ಅಪರಾಧಿಗಳ…

Read More

ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ…

ವಿಜಯ ದರ್ಪಣ ನ್ಯೂಸ್  ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ… ವಿಧಾನಸೌಧದ ಮೊಗಸಾಲೆಯಲ್ಲಿ ಕೇಳಿ ಬಂದ ಪಾಕಿಸ್ತಾನ ಪರ ಘೋಷಣೆ ಮತ್ತು ಬೆಂಗಳೂರಿನ ರಾಮೇಶ್ವರಂ ಹೋಟೆಲಿನಲ್ಲಿ ಸಿಡಿದ ಬಾಂಬು ಚರ್ಚೆಯ ವಿಷಯವೂ ಅಲ್ಲ, ಪರ ವಿರೋಧಗಳ ಮಾತುಕತೆಯೂ ಅಲ್ಲ, ಸಾರ್ವಜನಿಕರು ಹೆಚ್ಚು ಪ್ರತಿಕ್ರಿಯೆ ಕೊಡಬೇಕಾದ ಘಟನೆಯೂ ಅಲ್ಲ. ಏಕೆಂದರೆ ಇದು ಸಂಪೂರ್ಣವಾಗಿ ಕಾನೂನು ಮತ್ತು ಸುವ್ಯವಸ್ಥೆಯ ವಿಷಯ ಹಾಗು ಕ್ರಿಮಿನಲ್ ಚಟುವಟಿಕೆ. ಪೊಲೀಸ್ ವ್ಯವಸ್ಥೆ ನಿಭಾಯಿಸಬೇಕಾದ ವಿಷಯ…… ಒಂದು ದೇಶದ ಅಭಿವೃದ್ಧಿಯ ಮೂಲಭೂತ ಅವಶ್ಯಕತೆ ಆದೇಶದ…

Read More

ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ

ವಿಜಯ ದರ್ಪಣ ನ್ಯೂಸ್ ಅಬಕಾರಿ ಅಕ್ರಮಗಳ ಬಗ್ಗೆ ದೂರು ನೀಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 06  :-ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಭಾರತೀಯ ತಯಾರಿಕಾ ಮದ್ಯ ಹಾಗೂ ಅಬಕಾರಿ ವಸ್ತುಗಳ ಹೊಂದುವಿಕೆ, ದಾಸ್ತಾನು, ಸಾಗಾಣಿಕೆ, ಮಾರಾಟ ಮತ್ತು ಸಾರ್ವಜನಿಕರಿಗೆ ಹಂಚುವಿಕೆ ಇತ್ಯಾದಿ ಅಬಕಾರಿ ಅಕ್ರಮಗಳ ಬಗ್ಗೆ ಯಾವುದೇ ದೂರುಗಳು/ಮಾಹಿತಿಗಳು ಕಂಡು ಬಂದಲ್ಲಿ ಅಬಕಾರಿ ಉಪ ಆಯುಕ್ತರು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ…

Read More

ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ

ವಿಜಯ ದರ್ಪಣ ನ್ಯೂಸ್ ಸಹಕಾರಿ ಆಂದೋಲನವನ್ನು ಜನಾಂದೋಲನವನ್ನಾಗಿ ಪರಿವರ್ತಿಸಲು ಪ್ರಯತ್ನ ಮಾಡುತ್ತಿರುವ ಮೋದಿ ಸರಕಾರ “ಸಹಕಾರಿ ಸಂಸ್ಥೆಗಳ ನಡುವೆ ಸಹಕಾರ” ಎಂಬ ಮನೋಭಾವವು ಸಹಕಾರ ಚಳುವಳಿಯನ್ನು ಬಲಪಡಿಸುತ್ತದೆ. ನವದೆಹಲಿ: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ನಗರ ಸಹಕಾರಿ ಬ್ಯಾಂಕ್ಗಳ ಛತ್ರ ಸಂಸ್ಥೆಯಾದ ರಾಷ್ಟ್ರೀಯ ನಗರ ಸಹಕಾರ ಹಣಕಾಸು ಮತ್ತು ಅಭಿವೃದ್ಧಿ ನಿಗಮ ಲಿಮಿಟೆಡ್ (NUCFDC)ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ, ಸಹಕಾರಿ ಸಂಸ್ಥೆಗಳ ನಡುವೆ ಸಹಕಾರದ ಮನೋಭಾವವನ್ನು ಬಲಪಡಿಸುವ ಬಗ್ಗೆ…

Read More

ಅಂಬಾನಿಯ ಸಾವಿರ ಕೋಟಿಯ ಮದುವೆ ಮತ್ತು ನನ್ನ ಸಾವಿರ ರೂಪಾಯಿಯ ಸಾಲದ ಮದುವೆ…….

ವಿಜಯ ದರ್ಪಣ ನ್ಯೂಸ್ ಅಂಬಾನಿಯ ಸಾವಿರ ಕೋಟಿಯ ಮದುವೆ ಮತ್ತು ನನ್ನ ಸಾವಿರ ರೂಪಾಯಿಯ ಸಾಲದ ಮದುವೆ……. ಅನಂತ್ ಅಂಬಾನಿ ಎಂಥ ಅದೃಷ್ಟವಂತ ಕಣಯ್ಯ ನೀನು. ಸಾವಿರ ಕೋಟಿಯ ಮದುವೆಯಾಗುತ್ತಿರುವ ವರ ನೀನು. ನಿನ್ನ ಭಾವಿ ಪತ್ನಿಯ ಆಸ್ತಿ ಸುಮಾರು ಸಾವಿರ ಕೋಟಿ ಎಂದು ಕೇಳಲ್ಪಟ್ಟಿದ್ದೇನೆ. ನಿಮ್ಮ ತಂದೆಯವರ ಆಸ್ತಿ ಸುಮಾರು ಎಂಟು ಲಕ್ಷ ಕೋಟಿ ಎಂದು ಅಂದಾಜಿದೆ. ವಿಶ್ವದಲ್ಲೇ ಅತ್ಯಂತ ಶ್ರೀಮಂತ ಬಂಗಲೆಯಲ್ಲಿ ನಿನ್ನ ವಾಸ. ನನಗೆ ದೊರೆತ ಮಾಹಿತಿ ಪ್ರಕಾರ ನಿಮ್ಮ ಮನೆಯ ಈಗಿನ…

Read More

ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ

ವಿಜಯ ದರ್ಪಣ ನ್ಯೂಸ್  ಪಂಚಮಿತ್ರ ಪೋರ್ಟಲ್ ಲೋಕಾರ್ಪಣೆ ಸಾರ್ವಜನಿಕರಿಗೆ ಬಹುಪಯೋಗಿ ಪಂಚಮಿತ್ರ: ಕೆ.ಹೆಚ್.ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾರ್ಚ್ 03 : ಸಾರ್ವಜನಿಕರಿಗೆ ಅವಶ್ಯವಿರುವ ಗ್ರಾಮ ಪಂಚಾಯತಿಗಳ ವಿವಿಧ ಮಾಹಿತಿ ಮತ್ತು ವಿವರಗಳನ್ನು ಪಡೆಯಲು ಮತ್ತು ಗ್ರಾಮ ಪಂಚಾಯತಿಗಳ ಸೇವೆಗಳಿಗೆ ಅರ್ಜಿ ಸಲ್ಲಿಸಲು ಸುಲಭವಾಗಲು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಪಂಚಮಿತ್ರ ವಾಟ್ಸಾಪ್ ಚಾಟ್ ಆನ್ಲೈನ್ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದೆ. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್…

Read More

ಬ್ರಾಂಡ್ ಬೆಂಗಳೂರು……

ವಿಜಯ ದರ್ಪಣ ನ್ಯೂಸ್ ಬ್ರಾಂಡ್ ಬೆಂಗಳೂರು…… ಏನ್ರೀ ಹಾಗಂದ್ರೇ, ಬೆಂಗಳೂರು ಅತ್ಯಂತ ಸುಂದರ ನಗರ ಎಂದೇ, ಬೆಂಗಳೂರು ಅತ್ಯಂತ ಶುದ್ಧ ಸ್ವಚ್ಛ ನಗರ ಎಂದೇ, ಬೆಂಗಳೂರಿನಲ್ಲಿ ಅತ್ಯುತ್ತಮ ಗುಣಮಟ್ಟದ ಗಾಳಿ ಇದೆ ಎಂದೇ, ಅತ್ಯುತ್ತಮ ಗುಣಮಟ್ಟದ ದಿನದ 24 ಗಂಟೆಯೂ ನಿರಂತರವಾಗಿ ಹರಿಯುವ ನೀರಿನ ಸೌಕರ್ಯವಿದೆ ಎಂದೇ, ಬೆಂಗಳೂರು ಅತ್ಯಂತ ವಿಶಾಲವಾದ ಪ್ರದೇಶ ಹೊಂದಿದೆ ಎಂದೇ, ಬೆಂಗಳೂರು ಸಂಪೂರ್ಣ ಹಸಿರುಮಯವಾಗಿದೆ ಎಂದೇ, ಬೆಂಗಳೂರಿನಲ್ಲಿ ಹವಾನಿಯಂತ್ರಿತ ವಾತಾವರಣ ಇದೆ ಎಂದೇ, ಬೆಂಗಳೂರು ಅತ್ಯಂತ ಸುರಕ್ಷಿತವಾಗಿದೆ ಎಂದೇ, ಬೆಂಗಳೂರಿನ ಆಡಳಿತದಲ್ಲಿ…

Read More

ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ

ವಿಜಯ ದರ್ಪಣ ನ್ಯೂಸ್ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಿ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮಾರ್ಚ್ 02 :- ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ…

Read More

ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ

ವಿಜಯ ದರ್ಪಣ ನ್ಯೂಸ್ ವಿಕಲಚೇತನರಿಗೆ ದ್ವಿಚಕ್ರ ವಾಹನ ಹಾಗೂ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಲ್ಯಾಪ್ಟಾಪ್ ವಿತರಣೆ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ ಫೆಬ್ರವರಿ 02: ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಇಂದು ಜಿಲ್ಲಾಡಳಿತ ಭವನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಕಾರ್ಮಿಕ ಕಲ್ಯಾಣ ಇಲಾಖೆ, ಕರ್ನಾಟಕ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ…

Read More

ಬದುಕಿನ ಪಯಣದ ಹಾದಿಯಲ್ಲಿ ನಮ್ಮ ಸಮಾಜ…..

ವಿಜಯ ದರ್ಪಣ ನ್ಯೂಸ್  ಬದುಕಿನ ಪಯಣದ ಹಾದಿಯಲ್ಲಿ ನಮ್ಮ ಸಮಾಜ….. ಶೂನ್ಯದಿಂದ ಪ್ರಾರಂಭವಾಗುವ ಜೀವನದ ಪಯಣ 100 ನಿಲ್ದಾಣಗಳನ್ನು ತಲುಪುತ್ತದೆ ಎಂದು ಹೇಳಲಾಗುತ್ತದೆ. ಆದರೆ ವಾಸ್ತವ ಅನುಭವದಲ್ಲಿ 60 ರಿಂದ 80 ರ ನಡುವಿನ ಯಾವುದಾದರೂ ನಿಲ್ದಾಣದಲ್ಲಿ ಪ್ರಯಾಣ ಮುಗಿಯುವ ಸಾಧ್ಯತೆಯೇ ಹೆಚ್ಚು…. ಜೀವ ಅಂಕುರವಾಗುವ ಘಳಿಗೆಯಿಂದ ಉಸಿರು ನಿಲ್ಲುವವರೆಗೆ ಇರುವ ಕಾಲವನ್ನು ಸರಳವಾಗಿ ಜೀವನ ಎಂದು ಪರಿಗಣಿಸಲಾಗುತ್ತದೆ. ನಮ್ಮ ದೇಹಕ್ಕೆ ನಾವೇ ಅಧಿಪತಿಯಾದರು ನಮ್ಮ ಜೀವನ ಮಾತ್ರ ಬಹುತೇಕ ಪರಿಸ್ಥಿತಿಯ ಕೂಸು. ಬದುಕಿಗಾಗಿ ಹೋರಾಡುತ್ತಾ ಖಚಿತವಾಗಿರುವ…

Read More