ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು…
ವಿಜಯ ದರ್ಪಣ ನ್ಯೂಸ್ ಶ್ರೀರಾಮನ ದರ್ಶನಕ್ಕೆ ತೆರಳುವ ಭಕ್ತರಿಗೆ ಅಯೋಧ್ಯೆಯ ಕುರಿತು ಒಂದಿಷ್ಟು ಮಾಹಿತಿಗಳು… ಮೊದಲಿಗೆ…. ಅಯೋಧ್ಯೆ ದೊಡ್ಡ ನಗರವೇನಲ್ಲ. ಫೈಜಾ಼ಬಾದ್ ಎಂಬ ನಗರದ ಹೊರವಲಯದಲ್ಲಿ, ಕೇವಲ ಐದು ಕಿಮೀ ಸುತ್ತಳತೆಯಲ್ಲಿರೋ, ಒಂದೇ ದಿನದೊಳಗೆ ಬರಿಗಾಲಲ್ಲೇ ಇಡೀ ಊರನ್ನು ಅಳೆದು ಮುಗಿಸಬಹುದಾದಂತಹ ಪುಟ್ಟ ಊರು ಇದು. ಹಾಗಾಗಿ ತೀರಾ ಐಷಾರಾಮಿ ಸೌಲಭ್ಯಗಳ ನಿರೀಕ್ಷೆಯನ್ನಿಟ್ಟುಕೊಳ್ಳಬೇಡಿ…. ನೋಡುವ ಸ್ಥಳಗಳು : ಅಯೋಧ್ಯೆಯಲ್ಲಿ ಮೊದಲ ದರ್ಶನ ಹನುಮಂತನಿಗೇ ಅನ್ನೋ ನಂಬಿಕೆಯಿರೋ ಕಾರಣ, ಮೊದಲು… 1. ಹನುಮಾನ್ ಗಢಿ ಮಂದಿರ ತಲುಪಿ ದರ್ಶನ…