ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್
ವಿಜಯ ದರ್ಪಣ ನ್ಯೂಸ್ ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್ ದಾವಣಗೆರೆ ಫೆ 3: ಪತ್ರಕರ್ತರು ವಿಶ್ವಾಸಾರ್ಹತೆ ಬೆಳೆಸಿಕೊಳ್ಳದಿದ್ದರೆ ವೃತ್ತಿಯ ವಿಶ್ವಾಸಾರ್ಹತೆ ಉಳಿಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಆತಂಕ ವ್ಯಕ್ತಪಡಿಸಿದರು. ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ 38 ನೇ ರಾಜ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಬಾಲಿವುಡ್ ನಟಿ ಪೂನಂಪಾಂಡೆ ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ದೊಡ್ಡ ಸುದ್ದಿ ಮಾಡಿ ಸಾವಿನ ಬಗ್ಗೆ ವಿಶ್ಲೇಷಣೆಯನ್ನೂ ಮಾಡಿಬಿಟ್ಟರು. ಆದರೆ, ಪೂನಂ ಪಾಂಡೆ ಬದುಕೇ…