ಅಪ್ಪನ ಧ್ಯಾನ ಮತ್ತು ಮಗಳು ಶೈಲ ಕೃತಿಗಳು ಲೋಕಾರ್ಪಣೆ
ವಿಜಯ ದರ್ಪಣ ನ್ಯೂಸ್ ಬೆಂಗಳೂರು: ಗಾಂಧಿನಗರದಲ್ಲಿ ಇರುವ ಬಸಂತ್ ರೆಸಿಡೆಸ್ಸಿ ಸಭಾಂಗಣದಲ್ಲಿ ಶ್ರೀಮತಿ ರೇವತಿ ಉಪ್ಪಿನ ರವರ ವಿರಚಿತ ಅಪ್ಪನ ಧ್ಯಾನ , ಮಗಳು ಶೈಲ ಎರಡು ಕೃತಿ ಬಿಡುಗಡೆ ಮಾಡಿದವು. ಯಾದಗಿರಿ ಜಿಲ್ಲೆಯ ಪೌರಯುಕ್ತ ಸಂಗಮೇಶ್ ಉಪಾಸೆ, ಹಿರಿಯ ಸಾಹಿತಿ ರಮೇಶ್ ಸುರ್ವೆ, ಕೃಷಿಕ ಸಾಹಿತಿ ಸಿದ್ದರಾಮು ಉಪ್ಪಿನ, ಲೇಖಕಿ ರೇವತಿ ಉಪ್ಪಿನ, ಪ್ರೋಫೆಸರ್ ರಾಗಂ, ಶ್ರೀಮತಿ ಪದ್ಮಶ್ರೀ, ಶ್ರೀಮತಿ ಹೇಮಾರವರು ಪುಸ್ತಕಗಳನ್ನು ಲೋಕರ್ಪಣೆ ಮಾಡಿದರು. ಸಂಗಮೇಶ್ ಉಪಾಸೆರವರು ಮಾತನಾಡಿ ಅವಿಭಕ್ತ ಕುಟುಂಬಗಳು ಆಧುನಿಕ ಜೀವನ…