ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
ವಿಜಯ ದರ್ಪಣ ನ್ಯೂಸ್… ಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ತಾಂಡವಪುರ ನವಂಬರ್ 16 ಮೈಸೂರು ಜಿಲ್ಲೆ ನಂಜನಗೂಡು ತಾಲೂಕು ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವಸಾಲುಮರದ ತಿಮ್ಮಕ್ಕನ ನೆನಪಲ್ಲಿ ಜಿ ಮರಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಂಗಸ್ವಾಮಿ ರವರು ಚಾಲನೆ ನೀಡಿದರು ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಜಿ ಮರಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸುತ್ತೂರು…
