ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯಿಂದ ಕಾವೇರಿ ಹೋರಾಟ ಮುಂದುವರಿಸಲು ತೀರ್ಮಾನ
ವಿಜಯ ದರ್ಪಣ ನ್ಯೂಸ್ ಮಂಡ್ಯ :- ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಮುಂದುವರಿಸಲು ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ನಿರ್ಣಯಿಸಿದೆ. ಮಂಡ್ಯ ನಗರದ ಸರ್ ಎಂ ವಿ ಪ್ರತಿಮೆ ಎದುರು ನಿರಂತರ ಧರಣಿ ಸ್ಥಳದಲ್ಲಿ ನಡೆದ ಸಭೆಯಲ್ಲಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ಕಾವೇರಿ ನದಿ ನೀರು ಪ್ರಾಧಿಕಾರ ನೀರು ಬಿಡುಗಡೆ ಮಾಡುವಂತೆ ಆದೇಶ ಮಾಡಿರುವುದನ್ನು ಸಭೆ ತೀವ್ರವಾಗಿ ಖಂಡಿಸಿತು. ಕಾವೇರಿ ನದಿ ನೀರು…