ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್…. ದಾಸಶ್ರೇಷ್ಠ ಕನಕದಾಸರ 538ನೇ ಜಯಂತ್ಯೋತ್ಸವ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣಕ್ಕೆ ಕ್ರಮ: ಸಚಿವ ಕೆ.ಹೆಚ್ ಮುನಿಯಪ್ಪ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ನವೆಂಬರ್.: ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು. ಬೆಂಗಳೂರು…
