ವೃಷಭಾವತಿ ನೀರು ಈ ಭಾಗದ ರೈತರಿಗೆ ನಮ್ಮ ಸರ್ಕಾರದ ಕೊಡುಗೆ: ಡಿಸಿಎಂ ಡಿ.ಕೆ ಶಿವಕುಮಾರ್
ವಿಜಯ ದರ್ಪಣ ನ್ಯೂಸ್… ಎತ್ತಿನಹೊಳೆ ನೀರು ಬಯಲು ಸೀಮೆ ಜಿಲ್ಲೆಗಳಿಗೆ ಶೀಘ್ರ ಹರಿಸಲಾಗುವುದು ವೃಷಭಾವತಿ ನೀರು ಈ ಭಾಗದ ರೈತರಿಗೆ ನಮ್ಮ ಸರ್ಕಾರದ ಕೊಡುಗೆ: ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 08:ಬೆಂಗಳೂರು ನಗರದ ವೃಷಭಾವತಿ ವ್ಯಾಲಿಯಿಂದ ದ್ವಿತೀಯ ಹಂತದಲ್ಲಿ ಸಂಸ್ಕರಿಸಿದ 243 ಟಿ.ಎಂ.ಸಿ ನೀರನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಯ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಕಾಮಗಾರಿಗೆ ನೆಲಮಂಗಲ ತಾಲ್ಲೂಕಿನ ಕರೇಗೌಡನಹಳ್ಳಿ ಕೆರೆಯಲ್ಲಿ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ…