ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ
ವಿಜಯ ದರ್ಪಣ ನ್ಯೂಸ್… ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಡಳಿತ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್ ಮಾತನಾಡಿ, ನಾರಾಯಣ ಗುರುಗಳು ಸಮಾಜದ ಅಸಮಾನತೆಗಳ ವಿರುದ್ಧ ಧ್ವನಿ ಎತ್ತಿದರು. ಒಂದೇ ಜಾತಿ, ಒಂದೆ ಮತ ,ಒಂದೇ ದೇವರು ಎಂಬ ಸಿದ್ಧಾಂತದ ಮೂಲಕ ತಳ ಸಮುದಾಯದ ಹೆಣ್ಣುಗಳ…
