
ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ಸ್ವೀಪ್ ಚಟುವಟಿಕೆ ಕಾರ್ಯಕ್ರಮ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ 06 (ಕರ್ನಾಟಕ ವಾರ್ತೆ): 2023ರ ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮತದಾನ, ಮೇ 10 ರಂದು ನಡೆಯಲಿದ್ದು, ಕಳೆದ 2018ರ ವಿಧಾನಸಭಾ ಚುನಾವಣೆಯಲ್ಲಿ ಕಡಿಮೆ ಮತದಾನ ದಾಖಲಾದ ಮತಗಟ್ಟೆಗಳಲ್ಲಿ ವಿಶೇಷವಾಗಿ ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾನದಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್-SVEEP) ಚಟುವಟಿಕೆಗಳನ್ನು ಮೇ 07 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಎಂ.ಸಿ.ಸಿ ಮತ್ತು ಸ್ವೀಪ್ ನೋಡಲ್…