ಡಾ.ಎ.ಪಿ.ಜೆ .ಅಬ್ದುಲ್ ಕಲಾಂರವರ ಪುಣ್ಯ ಸ್ಮರಣೆ
ವಿಜಯ ದರ್ಪಣ ನ್ಯೂಸ್, ವಿಜಯಪುರ. ಬೆಂಗಳೂರು ಗ್ರಾ ಜಿಲ್ಲೆ ಜುಲೈ 28 ಭಾರತ ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದುಡಿದ ಮಹಾತ್ಮ ಗಾಂಧಿ, ಜವಾಹರ್ ಲಾಲ್ ನೆಹರು ,ಸುಭಾಷ್ ಚಂದ್ರ ಬೋಸ್, ಲಾಲ್ ಬಹದ್ದೂರ್ ಶಾಸ್ತ್ರಿರವರ ಪಂಥಕ್ಕೆ ಸೇರಿದ ಡಾಎಪಿಜೆ ಅಬ್ದುಲ್ ಕಲಾಂ ರವರೆಂದು ವರ್ಣನೆ ಮಾಡುತ್ತಾ ವಿದ್ಯಾರ್ಥಿಗಳು ಸಹ ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕೆಂದು ವಿಶ್ರಾಂತ ಶಿಕ್ಷಕ ಕೆ.ಎಚ್ ಚಂದ್ರಶೇಖರ್ ರವರು ತಿಳಿಸಿದರು ವಿಜಯಪುರ ಅಖಿಲ ಕರ್ನಾಟಕ ಮಿತ್ರ ಸಂಘದ ವತಿಯಿಂದ…