ಅಭಿವೃದ್ಧಿ ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ನಿರ್ಲಕ್ಷ್ಯ ಸಲ್ಲದು: ಸಚಿವ ಕೆ ಎಚ್ ಮುನಿಯಪ್ಪ
ವಿಜಯ ದರ್ಪಣ ನ್ಯೂಸ್. ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 16 ಸೌಲಭ್ಯಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯದಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ,…