ಶಾಸಕ ಶರತ್ ಬಚ್ಚೇಗೌಡರಿಗೆ ಸಚಿವ ಸ್ಥಾನನೀಡಿ :ಸಿ ಮುನಿಯಪ್ಪ
″ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು, ರಾಜ್ಯದ ಪ್ರಭಾವಿ ಒಕ್ಕಲಿಗರ ಯುವ ನಾಯಕರು ಹೊಸಕೋಟೆ ವಿಧಾನಸಭಾ ಕ್ಷೇತ್ರದ ಎಲ್ಲಾ ಜನಾಂಗಗಳ ಜನರ ಒಡನಾಡಿ ಉತ್ತಮ ವಾಗ್ಮೀಗಳು ಆದ ಶರತ್ ಬಚ್ಚೇಗೌಡ ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡು ಸಚಿವ ಸ್ಥಾನ ನೀಡಬೇಕೆಂದು ಭಾರತ ಜನ ಜಾಗೃತಿ ಸೇನೆಯ ರಾಜ್ಯಾಧ್ಯಕ್ಷ ಸಿ ಮುನಿಯಪ್ಪ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಅವರು ಹೊಸಕೋಟೆ ತಾಲೂಕಿನಲ್ಲಿ ಜಾತಿ ಭೇದವಿಲ್ಲದೆ…