ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ……
ವಿಜಯ ದರ್ಪಣ ನ್ಯೂಸ್… ಹಾಸನಾಂಬೆ ದರ್ಶನಕ್ಕೆ ನೂಕುನುಗ್ಗಲು ಉಂಟಾಗಲು ಕಾರಣ ಭಕ್ತಿಯೇ – ಮತಿ ಭ್ರಮಣೆಯೇ – ಅಜ್ಞಾನವೇ – ದುರಾಸೆಯೇ…… ಹಾಸನಾಂಬೆ ದೇವಿಯ ದರ್ಶನಕ್ಕಾಗಿ ಬಹುದೊಡ್ಡ ಜನಜಂಗುಳಿ ಸೇರುತ್ತಿದೆ. ಇಡೀ ಹಾಸನ ನಗರದಲ್ಲಿ ಟ್ರಾಫಿಕ್ ಜಾಮ್ ಮತ್ತು ದೇವಾಲಯದ ಸುತ್ತಮುತ್ತ ಸ್ವಲ್ಪ ನೂಕುನುಗ್ಗಲು, ದೊಡ್ಡ ಸರತಿಯ ಸಾಲುಗಳು ಕಂಡುಬರುತ್ತಿದೆ. ಎಂದೂ ಇಲ್ಲದಷ್ಟು ಭಕ್ತಿಯ ರಸ ಜನರಲ್ಲಿ ಉಕ್ಕಿ ಹರಿಯುತ್ತಿದೆ. ಈ ವಾರ ಅದು ತಿರುಪತಿಯ ಭಕ್ತರ ಸಂಖ್ಯೆಯನ್ನು ಮೀರಿದೆ ಎನ್ನುವ ಸುದ್ದಿಯು ಸಹ ಕೇಳಿ ಬರುತ್ತಿದೆ………
