ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!!

ವಿಜಯ ದರ್ಪಣ ನ್ಯೂಸ್…. ಕಿರು ಹೆಜ್ಜೆಯಲ್ಲೇ ಯಶಸ್ಸಿನ ಸಾಧ್ಯತೆ ಹೆಚ್ಚು!! ಲೇಖನ: ಜಯಶ್ರೀ.ಜೆ. ಅಬ್ಬಿಗೇರಿ ಇಂಗ್ಲೀಷ್ ಉಪನ್ಯಾಸಕರು ಬೆಳಗಾವಿ ಮೊ: ೯೪೪೯೨೩೪೧೪೨ ಜೀವನವೆಂಬುದು ಆಟವಿದ್ದಂತೆ ಎಂದು ಹೇಳುತ್ತಾರೆ. ಆಟ ಎಲ್ಲರಿಗೂ ಇಷ್ಟ ಆದರೂ ಕೆಲವರು ಮಾತ್ರ ಗೆಲ್ಲುತ್ತಾರೆ ಏಕೆ ಎಂಬ ಪ್ರಶ್ನೆಯು ಕಾಡುತ್ತದೆಯಲ್ಲವೇ? ಹೌದು, ಉನ್ನತ ಸಾಧಕರು ಈ ಆಟದ ರಹಸ್ಯ ನಿಯಮಗಳನ್ನು ತಿಳಿದಿದ್ದಾರೆ. ಹಾಗಾದರೆ ಅವರು ತಿಳಿದ ನಿಯಮಗಳಾವವು ಅಂತ ನೋಡುವುದಾದರೆ ಹೀಗಿವೆ. ಸ್ಪಷ್ಟ ಮತ್ತು ಸಶಕ್ತ ಗುರಿ ಗುರಿಯೇ ನಿಮ್ಮ ಕಿರು ಹೆಜ್ಜೆ ಆಗಿರಲಿ…

Read More

ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ…….

ವಿಜಯ ದರ್ಪಣ ನ್ಯೂಸ್….. ತಿನ್ನುವ ಹಕ್ಕಿದೆ, ಬಿಸಾಡುವ ಹಕ್ಕಿಲ್ಲ……. ಅಕ್ಟೋಬರ್ 16 – ಅನ್ನದ ಋಣ ತೀರಿಸುವ ಒಂದು ಸುವರ್ಣಾವಕಾಶ….. ಹಸಿವಿನಿಂದ ಪ್ರತಿ ದಿನ‌ ವಿಶ್ವದಲ್ಲಿ 19700 ಜನ ಸಾಯುತ್ತಿದ್ದಾರೆ ಅಂದರೆ ಪ್ರತಿ 4 ಸೆಕೆಂಡಿಗೆ ಒಬ್ಬರು ಎಂದು ಎರಡು ವರ್ಷಗಳ ಹಿಂದೆ ನ್ಯೂಯಾರ್ಕ್ ನ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸೇರಿದ್ದ 75 ದೇಶಗಳ 250 ಸಂಘಟನೆಗಳು ವರದಿ ಮಂಡಿಸಿವೆ….. ಅಕ್ಟೋಬರ್ 16 ” ವಿಶ್ವ ಆಹಾರ ದಿನ “….. 1945 ರಲ್ಲಿ ವಿಶ್ವಸಂಸ್ಥೆಯ ” Food…

Read More

“ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ” : ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್

ವಿಜಯ ದರ್ಪಣ ನ್ಯೂಸ್…. “ವೈಜ್ಞಾನಿಕ ಮನೋಭಾವವೇ ಭಾರತದ ಬೆಳವಣಿಗೆಗೆ ಇಂಧನ” : ರಾಜ್ಯಪಾಲರು ಥಾವರ್ ಚಂದ್ ಗೆಹ್ಲೋಟ್ ದೊಡ್ಡಬಳ್ಳಾಪುರ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ 09.10.2025: “ಭಾರತದ ಜ್ಞಾನ ಮತ್ತು ವಿಜ್ಞಾನವು ತಾಂತ್ರಿಕ ಪ್ರಗತಿಯ ಜೊತೆಗೆ “ವಸುಧೈವ ಕುಟುಂಬಕಂ” ಎಂಬ ಮನೋಭಾವದಿಂದ ಮಾನವ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಪ್ರಾಚೀನ ಜ್ಞಾನ ಮತ್ತು ಆಧುನಿಕ ನಾವೀನ್ಯತೆಗಳ ಸಂಗಮವು ಭಾರತವನ್ನು ವಿಜ್ಞಾನ ಜಗತ್ತಿನಲ್ಲಿ ವಿಶ್ವ ಶಕ್ತಿಯಾಗಿ ಮಾಡುತ್ತಿದೆ” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು…

Read More

ದೀಪಾವಳಿ ಹಬ್ಬ: ಐದು ದಿನ ಸುರಕ್ಷಿತ ಕ್ರಮಗಳೊಂದಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ

ವಿಜಯ ದರ್ಪಣ ನ್ಯೂಸ್… ದೀಪಾವಳಿ ಹಬ್ಬ: ಐದು ದಿನ ಸುರಕ್ಷಿತ ಕ್ರಮಗಳೊಂದಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಪಟಾಕಿ ಮಾರಾಟಕ್ಕೆ ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ, ಅಕ್ಟೋಬರ್. 08: ದೀಪಾವಳಿ ಹಬ್ಬದ ಸಂಭ್ರಮ ಸಮೀಪಿಸಿದ್ದು, ಜಿಲ್ಲೆಯಲ್ಲಿ ಹಸಿರು ಪಟಾಕಿ ಮಾರಾಟ ಮತ್ತು ಬಳಕೆಗೆ ಅವಕಾಶ ಕಲ್ಪಿಸಲಾಗಿದ್ದು ಸುರಕ್ಷಿತ ಕ್ರಮಗಳೊಂದಿಗೆ ಪಟಾಕಿ ಮಾರಾಟ ಮಾಡಲು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ತಿಳಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ…

Read More

ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು

ವಿಜಯ ದರ್ಪಣ ನ್ಯೂಸ್…. ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ:                                        ಅ. 18 ರವರೆಗೆ ಅವಧಿ ವಿಸ್ತರಣೆ ಜಿಲ್ಲೆಯಲ್ಲಿ ಶೇ.79% ಸಮೀಕ್ಷೆ ಕಾರ್ಯ ಪೂರ್ಣ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಅಕ್ಟೋಬರ್ 8:- ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು…

Read More

ಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ……..

ವಿಜಯ ದರ್ಪಣ ನ್ಯೂಸ್… ಚಪ್ಪಲಿ ಎಸೆಯುವುದು ಯಾವ ರೀತಿಯ ಪ್ರತಿಭಟನೆ…….. ನ್ಯಾಯಾಂಗದ ಕ್ರಿಯಾಶೀಲತೆಯನ್ನು ಸ್ವಾಗತಿಸುತ್ತಾ, ನ್ಯಾಯಾಧೀಶರ ಅತಿರೇಕದ ಅಕ್ರಮಣಕಾರಿ ಮಾತುಗಳನ್ನು ಖಂಡಿಸುತ್ತಾ, ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳತ್ತ ಚಪ್ಪಲಿ ಎಸೆದ ದುಷ್ಟ, ಮತಾಂಧ ವಕೀಲರ ನಡೆಯನ್ನು ಪ್ರಬಲವಾಗಿ ವಿರೋಧಿಸುತ್ತಾ, ಮೂಲಭೂತವಾದ ಸಂಪೂರ್ಣವಾಗಿ ತನ್ನ ನೆಲೆಯನ್ನು ವಿಸ್ತರಿಸುವ ಮುನ್ನ ಕ್ರಿಯೆ – ಪ್ರತಿಕ್ರಿಯೆಗಳ ಸುತ್ತ ಒಂದು ಸುತ್ತು……. ವಿರೋಧಿಗಳನ್ನು ಕೆಲವರು ಬಾಂಬ್ ಹಾಕಿ ಉಡಾಯಿಸುತ್ತಾರೆ, ಕೆಲವರು ಬಂದೂಕಿನಿಂದ ಗುರಿಯಿಟ್ಟು ಹೊಡೆಯುತ್ತಾರೆ, ಕೆಲವರು ಮಚ್ಚು ಲಾಂಗುಗಳನ್ನು ಬೀಸುತ್ತಾರೆ, ಕೆಲವರು ರಾಡು, ದೊಣ್ಣೆಗಳಿಂದ…

Read More

ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ

ವಿಜಯ ದರ್ಪಣ ನ್ಯೂಸ್…. ವಿದ್ಯಾರ್ಥಿ ಬದುಕಿನಲ್ಲಿ ವ್ಯಾಸಂಗ ಅಗತ್ಯ : ಕೋಡಿ ರಂಗಪ್ಪ ದೊಡ್ಡಬಳ್ಳಾಪುರ : ಉನ್ನತ ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕೆ ಹಾಗೂ ಪ್ರತಿಷ್ಠೆಗಾಗಿ ಪ್ರಮಾಣ ಪತ್ರ ಗಳಿಸುವುದಕ್ಕೆ ಸೀಮಿತವಾಗದೆ ವಿದ್ಯಾರ್ಥಿಗಳು ಮತ್ತು ಬೋಧಕರು ಪರಸ್ಪರ ಅನೂನ್ಯತೆಯಿಂದ ವ್ಯಾಸಂಗದಲ್ಲಿ ತೊಡಗಿ ದೈಹಿಕ ಮತ್ತು ಮಾನಸಿಕ ವಿಕಸನ ಹೊಂದಬೇಕೆಂದು ಚಿಕ್ಕಬಳ್ಳಾಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಶಿಕ್ಷಣ ಮಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯರಾದ ಪ್ರೊ. ಕೋಡಿ ರಂಗಪ್ಪ ಹೇಳಿದರು. ಅವರು ಸ್ಥಳೀಯ ಸರ್ಕಾರಿ ಪ್ರಥಮ ದರ್ಜೆ…

Read More

ಭಾರತದಲ್ಲಿ ನಿರ್ಮಿತವಾದ ಸಾಧನವನ್ನು ಬಳಸಿಕೊಂಡು ಕರ್ನಾಟಕದ ಮೊದಲ ಯಶಸ್ವಿ ಟೀರ್‌ ವಿಧಾನವು ರೋಗಿಯ ಹೃದಯದ ಆರೋಗ್ಯವನ್ನು ಪುನ: ಸ್ಥಾಪಿಸಿದೆ

ವಿಜಯ ದರ್ಪಣ ನ್ಯೂಸ್… ಭಾರತದಲ್ಲಿ ನಿರ್ಮಿತವಾದ ಸಾಧನವನ್ನು ಬಳಸಿಕೊಂಡು ಕರ್ನಾಟಕದ ಮೊದಲ ಯಶಸ್ವಿ ಟೀರ್‌ ವಿಧಾನವು ರೋಗಿಯ ಹೃದಯದ ಆರೋಗ್ಯವನ್ನು ಪುನ: ಸ್ಥಾಪಿಸಿದೆ ಬೆಂಗಳೂರು, ಅಕ್ಟೋಬರ್ 8, 2025: ತೀವ್ರ ಹೃದಯದ ಕಾಯಿಲೆಯಿಂದಬಳಲುತ್ತಿದ್ದ 70 ವರ್ಷ ವಯಸ್ಸಿನ ಗೃಹಿಣಿಯೊಬ್ಬರಿಗೆ ಕರ್ನಾಟಕ ರಾಜ್ಯದಲ್ಲಿ ಭಾರತದ ಮೊದಲ ಮೇಕ್‌ ಇನ್‌ ಇಂಡಿಯಾ ಮೈಟರಲ್ ಕ್ಲಿಪ್‌ ಅನ್ನು ಬಳಸಿಯಶಸ್ವಿಯಾಗಿ ಚಿಕಿತ್ಸೆಯನ್ನು ನೀಡಲಾಯಿತು. ಕಳೆದ ಎರಡು ವರ್ಷಗಳಿಂದ ತೀವ್ರ ಉಸಿರಾಟದ ತೊಂದರೆ, ಪಾದಗಳು ಊದಿಕೊಳ್ಳುವುದು ಮತ್ತು ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಅಸಮರ್ಥತೆಗಳಿಂದಾಗಿ ಬಳಲುತ್ತಿದ್ದ…

Read More

ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು 

ವಿಜಯ ದರ್ಪಣ ನ್ಯೂಸ್… ಕೃಷಿಕರು ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳಬೇಕು ಶಿಡ್ಲಘಟ್ಟ : ಕೃಷಿಕರು ತಾವು ಕೈಗೊಂಡ ಪ್ರಧಾನ ಕೃಷಿಯೊಂದಿಗೆ ಕೋಳಿ ಸಾಕಣೆಯನ್ನು ಉಪಕಸುಬಾಗಿ ಕೈಗೊಳ್ಳುವುದರಿಂದ ಆರ್ಥಿಕವಾಗಿ ಬಹಳ ಅನುಕೂಲವಾಗಲಿದ್ದು ಮಾರುಕಟ್ಟೆಯಲ್ಲಿ ಕೋಳಿಗಳಿಗೆ ವರ್ಷದ ಎಲ್ಲಾ ದಿನಗಳಲ್ಲೂ ಬೇಡಿಕೆ ಇರಲಿದೆ ಎಂದು ಪಶುಪಾಲನಾ ಮತ್ತು ಸೇವಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಶ್ರೀನಾಥರೆಡ್ಡಿ ತಿಳಿಸಿದರು. ನಗರದ ವಾರದ ಸಂತೆ ಮೈದಾನ ಬಳಿಯಿರುವ ಪಶು ಆಸ್ಪತ್ರೆ ಆವರಣದಲ್ಲಿ ಪಶುಪಾಲನಾ ಮತ್ತು ಸೇವಾ ಇಲಾಖೆಯು ರೈತ ಮಹಿಳೆಯರಿಗೆ ಉಚಿತವಾಗಿ…

Read More

ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ…….

ವಿಜಯ ದರ್ಪಣ ನ್ಯೂಸ್… ಖಾಸಗಿ ಸಂಭಾಷಣೆಗಳ ಧ್ವನಿ ಮುದ್ರಣ ಎಷ್ಟು ಸರಿ……. ಒಂದು ಸಲಹೆ ಮತ್ತು ಮನವಿ….. ಇಂದಿನ ಸಂದರ್ಭದ ಅತಿ ಅಗತ್ಯ ವಿಷಯ ಮತ್ತು ನಂಬಿಕೆಗಳ, ಮೌಲ್ಯಗಳ, ಮಾತಿನ ಸ್ವಾತಂತ್ರ್ಯದ ಪುನರ್ ಸ್ಥಾಪನೆಯ ಪ್ರಯತ್ನ…… ಖಾಸಗಿ ಸಂಭಾಷಣೆಗಳ‌ ಧ್ವನಿಮುದ್ರಣ ಸರಿಯೇ ? ತಪ್ಪೇ ?……………….. ಇದು ತುಂಬಾ ಗಂಭೀರವಾದ ವಿಷಯ. ಅದರಲ್ಲೂ ಇತ್ತೀಚಿನ ಆಧುನಿಕ ತಂತ್ರಜ್ಞಾನದ ದಿನಗಳಲ್ಲಿ ಮಾನವೀಯ ನಂಬಿಕೆಗಳಿಗೇ ಬಹುದೊಡ್ಡ ಸವಾಲು ಎಸೆದಿರುವ ಅಂಶ……… ನಾವು ಗೆಳೆಯ/ಗೆಳತಿ ಅಥವಾ ಗೆಳೆಯರಂತಿರುವ ಜೊತೆಗಾರರೊಂದಿಗೆ ಅಥವಾ ಪರಿಚಿತ/ಅಪರಿಚಿತರೊಂದಿಗೆ…

Read More