ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಪಶುಸಂಗೋಪನೆ ಚಟುವಟಿಕೆಗಳಿಂದ ರೈತರಿಗೆ ವರದಾನ ಬೀದಿ ನಾಯಿ ಹಾವಳಿ ತಡೆಗಟ್ಟಲು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಡಿಸಿ ಎಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾಂ.ಜಿಲ್ಲೆ, ಆಗಸ್ಟ್,25 : ಬೀದಿ ನಾಯಿ ಹಾವಳಿಯಿಂದ ಆಗುವ ಅನಾಹುತವನ್ನು ತಪ್ಪಿಸಲು ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು. ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯ ಕಚೇರಿ…
