ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಗೌರವಧನದ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನ .
ವಿಜಯ ದರ್ಪಣ ನ್ಯೂಸ್ , ದೇವನಹಳ್ಳಿ ಬೆಂಗಳೂರು ಗ್ರಾ. ಜಿಲ್ಲೆ ಜೂನ್ 28 ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ ಪಂಚಾಯಿತಿಗಳಿಗೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ಹಾಗೂ ನಗರಸಭೆಗೆ ನಗರ ಪುನರ್ವಸತಿ ಕಾರ್ಯಕರ್ತರನ್ನಾಗಿ ಗೌರವಧನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ…
