ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಗೆ ಸಿದ್ದತೆ: ಜಿಲ್ಲಾಧಿಕಾರಿ ಆರ್ ಲತಾ.
ವಿಜಯ ದರ್ಣಣ ನ್ಯೂಸ್ ಜೂನ್ 01. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ “ವಿಶ್ವ ಬಾಲ ಕಾರ್ಮಿಕ ಪದ್ದತಿಯ ವಿರೋಧಿ ದಿನಾಚರಣೆ”ಯನ್ನು 2023ರ ಜೂನ್ 12 ರಂದು ದೇವನಹಳ್ಳಿ ಟೌನ್‌ನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದರು ಅವರು ದೇವನಹಳ್ಳಿ ತಾಲ್ಲೂಕಿನ…
