ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಬಿ.ಎನ್. ರವಿಕುಮಾರ್
ವಿಜಯ ದರ್ಪಣ ನ್ಯೂಸ್… ವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಬಿ.ಎನ್. ರವಿಕುಮಾರ್ ಶಿಡ್ಲಘಟ್ಟ : ಆದರ್ಶ ರಾಜನ ನಡುವಳಿಕೆ ಹಾಗೂ ಆದರ್ಶ ಪತ್ನಿಯ ಕರ್ತವ್ಯಗಳನ್ನು ಸಮಾಜಕ್ಕೆ ಸಾರಿ ಹೇಳುವ ರೀತಿಯಲ್ಲಿ ರಾಮಾಯಣ ರಚನೆ ಮಾಡಿರುವ ಮಹರ್ಷಿವಾಲ್ಮೀಕಿಯವರ ತತ್ವ ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ…
