ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಲು ಜಿಲ್ಲಾಧಿಕಾರಿ ಆರ್.ಲತಾ ಸೂಚನೆ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೇ (ಕನಾ೯ಟಕ ವಾತೆ೯): 2023-ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧ ಮೇ 10 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ದೇವನಹಳ್ಳಿಯ ಆಕಾಶ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ, ಮೇ 13 ರಂದು ನಡೆಯಲಿರುವ ಮತ ಎಣಿಕೆ ಕಾರ್ಯವನ್ನು ಜವಾಬ್ದಾರಿಯಿಂದ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ಮತ ಎಣಿಕೆ ಸಿಬ್ಬಂದಿಗಳಿಗೆ ಸೂಚಿಸಿದರು. ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮದ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿಂದು…
