ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ
ವಿಜಯ ದರ್ಪಣ ನ್ಯೂಸ್… ಅಕ್ಟೋಬರ್ 2 ರಂದು 156 ನೇ ಗಾಂಧೀ ಜಯಂತಿ ಆಚರಣೆ ಬೆಂ.ಗ್ರಾಂ.ಜಿಲ್ಲೆ. ಸೆ. 30 ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156 ನೇ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅಕ್ಟೋಬರ್ 2 ರಂದು ಬೆಳಗ್ಗೆ 9 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೊಮ್ಮವಾರ ಗ್ರಾಮದ ಗಾಂಧಿ ಭವನದಲ್ಲಿ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಅಧ್ಯಕ್ಷತೆ ಮತ್ತು ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು…
