ಸಾಂಕೇತಿಕವಾಗಿ ನಾಯಿಗಳು ಯಾರು ? ಊಹಿಸಿ……….
ವಿಜಯ ದರ್ಪಣ ನ್ಯೂಸ್…. ಸಾಂಕೇತಿಕವಾಗಿ ನಾಯಿಗಳು ಯಾರು ? ಊಹಿಸಿ………. ಬೀದಿ ನಾಯಿಗಳ ಬಗ್ಗೆ ಸುಪ್ರೀಂಕೋರ್ಟ್ ಆದೇಶದ ಬಗ್ಗೆ ಚರ್ಚೆಗಳು ಆಗುತ್ತಿರುವಾಗ ಕಾಡಿನ ನಾಯಿಯ ಪ್ರವೇಶ…… ಕಾಡಿನ ನಾಯಿಯೊಂದು ಆಹಾರ ಹುಡುಕುತ್ತಾ ದಾರಿ ತಪ್ಪಿಸಿಕೊಂಡು ನಾಡಿಗೆ ಬಂದಿದೆ…. .……. ಮಳೆಗಾಲದ ಈ ಸಮಯದಲ್ಲಿ ಅದಕ್ಕೆ ಕಾಡಿನಲ್ಲಿ ಆಹಾರದ ಕೊರತೆ ಕಾಡಿತು. ಬಹುತೇಕ ಮಾಂಸಹಾರಿ ಪ್ರಾಣಿ ನಾಯಿ……….. ರಾತ್ರಿಯೆಲ್ಲಾ ಸಂಚರಿಸುತ್ತಾ ಯಾವುದೋ ಹಾದಿ ಹಿಡಿದು ಸಾಗುತ್ತಿರುವಾಗ ಆಕಸ್ಮಿಕವಾಗಿ ಕಾಡು ಕೊನೆಯಾಗಿ ಬೆಳಗಿನ ಹೊತ್ತಿಗೆ ತನಗರಿವಿಲ್ಲದೆ ಮತ್ತು ತಾನೆಂದೂ ನೋಡಿರದ…
