ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು…
ವಿಜಯ ದರ್ಪಣ ನ್ಯೂಸ್……. ವರ ಮಹಾಲಕ್ಷ್ಮಿ – ಮೈದಾಸ – ಸರಸ್ವತಿ ಮತ್ತು ನಾವುಗಳು… ಗ್ರೀಕ್ ಪುರಾಣ ಕಥೆಗಳಲ್ಲಿ ಮೈದಾಸನೆಂಬ ರಾಜನ ಹೆಸರು ಪ್ರಖ್ಯಾತವಾಗಿದೆ. ಆತ ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಮೈದಾಸ ಸ್ಪರ್ಶ ( Golden touch ) ಎಂದೇ ಸದಾ ಯಶಸ್ವಿಯಾಗುವವರಿಗೆ ಕರೆಯಲಾಗುತ್ತದೆ…… ಅದರ ಬಗ್ಗೆ ಒಂದು ಕಥೆ ಇದೆ. ಒಬ್ಬಾತನಿಗೆ ದೇವರು ಪ್ರತ್ಯಕ್ಷವಾಗಿ ಏನು ವರ ಬೇಕು ಎಂದು ಕೇಳಿದಾಗ ದುರಾಸೆಗೆ ಬಿದ್ದ ಆತ ನಾನು ಮುಟ್ಟಿದ್ದೆಲ್ಲಾ ಚಿನ್ನವಾಗಲಿ ಎಂಬ ವರ ಕೇಳುತ್ತಾನೆ. ದೇವರು ತಥಾಸ್ತು…
