ವಿಶ್ವಕರ್ಮರನ್ನು ಶ್ರೇಷ್ಠ ವಾಸ್ತುಶಿಲ್ಪಿಯಾಗಿ ವರ್ಣಿಸಲಾಗಿದೆ: ಶಾಸಕ ಬಿ.ಎನ್.ರವಿಕುಮಾರ್
ವಿಜಯ ದರ್ಪಣ ನ್ಯೂಸ್… ವಿಶ್ವಕರ್ಮರನ್ನು ಶ್ರೇಷ್ಠ ವಾಸ್ತುಶಿಲ್ಪಿಯಾಗಿ ವರ್ಣಿಸಲಾಗಿದೆ: ಶಾಸಕ ಬಿ.ಎನ್.ರವಿಕುಮಾರ್ ಶಿಡ್ಲಘಟ್ಟ : ಋಗ್ವೇದ ಹಾಗೂ ಪುರಾಣಗಳಲ್ಲಿ ವಿಶ್ವಕರ್ಮರನ್ನು ಸರ್ವ ಶಕ್ತಿಶಾಲಿ ಕರ್ತೃ ಹಾಗೂ ಶ್ರೇಷ್ಠ ವಾಸ್ತುಶಿಲ್ಪಿಯಾಗಿ ವರ್ಣಿಸಲಾಗಿದೆ ಲಂಕಾ, ದ್ವಾರಕಾ, ಇಂದ್ರಪ್ರಸ್ಥದಂತಹ ಮಹಾನಗರಗಳನ್ನು ನಿರ್ಮಿಸಿದವರು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವಕರ್ಮರನ್ನು ದೇವತ್ವ ಪಡೆದ ದೈವಿಕ ವಾಸ್ತುಶಿಲ್ಪಿ ಹಾಗೂ ಸೃಷ್ಟಿಕರ್ತರೆಂದು ಪೂಜಿಸಲಾಗುತ್ತಿದೆ ಎಂದು…
