ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಆರ್‌ಟಿಐ ನ ಮುಖ್ಯ ಉದ್ದೇಶ: ಮಾಹಿತಿ ಆಯುಕ್ತ ಹರೀಶ್ ಕುಮಾರ್
ವಿಜಯ ದರ್ಪಣ ನ್ಯೂಸ್…. ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಆರ್‌ಟಿಐ ನ ಮುಖ್ಯ ಉದ್ದೇಶ: ಮಾಹಿತಿ ಆಯುಕ್ತ ಹರೀಶ್ ಕುಮಾರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ .ಆಗಸ್ಟ್ 02 : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ ಹಕ್ಕು(ಆರ್.ಟಿ.ಐ) ನ ಮುಖ್ಯ ಉದ್ದೇಶವಾಗಿದೆ ಎಂದು ರಾಜ್ಯ ಮಾಹಿತಿ ಆಯೋಗದ ಆಯುಕ್ತ ಡಾ. ಹರೀಶ್ ಕುಮಾರ್ ಅವರು…
