ಭವಿಷ್ಯದ ಸಮಾಜಕ್ಕಾಗಿ…….
ವಿಜಯ ದರ್ಪಣ ನ್ಯೂಸ್… ಭವಿಷ್ಯದ ಸಮಾಜಕ್ಕಾಗಿ……. ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ ಸಮಾಜವಾಗಬೇಕು ಎಂದು ಬಯಸುವಿರಾದರೆ ಪೋಷಕರು ಮಾಡಬಹುದಾದ ಕೆಲವು ಜವಾಬ್ದಾರಿ ಮತ್ತು ಕರ್ತವ್ಯಗಳು……. ಮೊದಲನೆಯದಾಗಿ, ಮೂರು ವರ್ಷ ಮೇಲ್ಪಟ್ಟ ತಮ್ಮ ಮಕ್ಕಳನ್ನು ಮೊದಲ ಆದ್ಯತೆಯಾಗಿ ಹೆಚ್ಚು ಹೆಚ್ಚು ಕ್ರೀಡಾಂಗಣ ಮತ್ತು ಗ್ರಂಥಾಲಯಗಳಿಗೆ ಉದ್ದೇಶಪೂರ್ವಕವಾಗಿಯೋ, ಬಲವಂತವಾಗಿಯೋ ಕರೆದುಕೊಂಡು ಹೋಗುತ್ತಿರಬೇಕು. ಆ ಜಾಗದಲ್ಲಿಯೇ ಹೆಚ್ಚು ಸಮಯ ಅವರು ಕಳೆಯುವಂತೆ ನೋಡಿಕೊಳ್ಳಬೇಕು. ಅವರು ಯಾವ…