ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ
ವಿಜಯ ದರ್ಪಣ ನ್ಯೂಸ್…. ಮದುವೆಯಲ್ಲಿ ಮದ್ಯ : ಸನ್ನದು ಕಡ್ಡಾಯ ಕೊಡಗು ಜಿಲ್ಲಾ ಅಬಕಾರಿ ಇಲಾಖೆ ಸೂಚನೆ ಕೊಡಗು: ಮದುವೆ ಸೇರಿದಂತೆ ಇತರ ಖಾಸಗಿ ಕಾರ್ಯಕ್ರಮಗಳಲ್ಲಿ ಮದ್ಯ ಸರಬರಾಜು ಮಾಡಲು ಒಂದು ದಿನದ ಸನ್ನದು ಪಡೆಯುವುದು ಕಡ್ಡಾಯವಾಗಿದೆ ಎಂದು ಅಬಕಾರಿ ಇಲಾಖೆ ಉಪ ಆಯುಕ್ತರು ಸ್ಪಷ್ಟಪಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ನಡೆಯುವ ಮದುವೆ, ಸಭೆ, ಸಮಾರಂಭಗಳಲ್ಲಿ ರಕ್ಷಣಾ ಮದ್ಯ ಹೊರ ರಾಜ್ಯದ ಮದ್ಯ, ನಕಲಿ ಮದ್ಯ, ಅಕ್ರಮ ಮದ್ಯ ಸರಬರಾಜಾಗುತ್ತಿರುವ ಬಗ್ಗೆ ದೂರು ಬಂದಿದ್ದು, ಇದು ರಾಜ್ಯ ಅಬಕಾರಿ…