ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್….. ಪ್ರತಿ ತಿಂಗಳ ಮೊದಲನೇ ಹಾಗೂ ಮೂರನೇ ಶನಿವಾರ ಜನಸ್ಪಂದನ ಕಾರ್ಯಕ್ರಮ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂ.ಗ್ರಾ.ಜಿಲ್ಲೆ ಜು.25 : ಪ್ರತಿ ತಿಂಗಳ ಮೊದಲನೇ ಶನಿವಾರ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹಾಗೂ ಪ್ರತಿ ತಿಂಗಳ ಮೂರನೇ ಶನಿವಾರ ಜಿಲ್ಲಾಮಟ್ಟದ ಜನಸ್ಪಂದನ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು…
