ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ…….
ವಿಜಯ ದರ್ಪಣ ನ್ಯೂಸ್…. ಜುಲೈ 1……….. ಒಂದು ಕೃತಜ್ಞಾ ಪೂರ್ವಕ ಧನ್ಯವಾದಗಳು ಮತ್ತು ಆತ್ಮಾವಲೋಕನದ ಮನವಿ……. ವೈದ್ಯರ ದಿನ -….. ಪತ್ರಕರ್ತರ ದಿನ -…… ಲೆಕ್ಕಪರಿಶೋಧಕರ ದಿನ -….. ಅಂಚೆ ಕಾರ್ಮಿಕರ ದಿನ….. ಎಲ್ಲವೂ ಜುಲೈ 1 ಎಂದು ಕ್ಯಾಲೆಂಡರ್ ತೋರಿಸುತ್ತಿದೆ. ಇನ್ನಷ್ಟು ವಿಶೇಷ ವೃತ್ತಿಗಳ ದಿನವೂ ಇರಬಹುದು…….. ಇರಲಿ, ಸಮಾಜದ ವಿವಿಧ ವೃತ್ತಿಗಳು ಮತ್ತು ಅದರಲ್ಲಿ ತೊಡಗಿಸಿಕೊಂಡಿರುವವರಿಗೆ ಒಂದು ಗೌರವ ಮತ್ತು ಕೃತಜ್ಞತೆ ಅರ್ಪಿಸುವ ದೃಷ್ಟಿಯಿಂದ ಈ ವಿಭಾಗದಲ್ಲಿ ನಡೆದ ಮಹತ್ವದ ಘಟನೆಯ ದಿನವನ್ನು ನೆಪವಾಗಿ…
