ಇಂಟರ್ನ್ಯಾಷನಲ್ ಬ್ಯಾಟರಿ ಕಂಪನಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಎಂ ಬಿ ಪಾಟೀಲ
ವಿಜಯ ದರ್ಪಣ ನ್ಯೂಸ್… 390 ಕೋಟಿ ರೂ. ಹೂಡಿಕೆಯ ಐಬಿಸಿ ಗಿಗಾ ಫ್ಯಾಕ್ಟರಿಗೆ ಶಂಕುಸ್ಥಾಪನೆ 9 ತಿಂಗಳಲ್ಲಿ ಬ್ಯಾಟರಿ ಉತ್ಪಾದನೆ ಆರಂಭ, ಶೇ.20ರಷ್ಟು ರಫ್ತು: ಎಂ ಬಿ ಪಾಟೀಲ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…