ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು
ವಿಜಯ ದರ್ಪಣ ನ್ಯೂಸ್…. ಬಕ್ರೀದ್ ಪ್ರಯುಕ್ತ ಒಂಟೆ/ ಗೋವುಗಳ ಕಳ್ಳಸಾಗಣೆ, ಹತ್ಯೆ ನಿಷೇಧ: ಜಿಲ್ಲಾಧಿಕಾರಿ ಎ.ಬಿ ಬಸವರಾಜು ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಬೆಂ. ಜೂನ್,06: ಜಿಲ್ಲೆಯಲ್ಲಿ ಜೂನ್ 07 ರಂದು ಬಕ್ರೀದ್ ಹಬ್ಬದ ಪ್ರಯುಕ್ತ ಅನಧಿಕೃತವಾಗಿ ಒಂಟೆ ಅಥವಾ ಗೋವುಗಳ ಹತ್ಯೆ ಮಾಡುವುದು ಅಪರಾಧವಾಗಿದ್ದು, ಕಾನೂನು ಉಲ್ಲಂಘಿಸಿದಲ್ಲಿ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಹಾಗೂ ಇನ್ನಿತರೆ ದಿನಗಳಲ್ಲಿ ಕರ್ನಾಟಕದಾದ್ಯಂತ 13 ವರ್ಷದೊಳಗಿನ ಹಸು,…
