ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ…….
ವಿಜಯ ದರ್ಪಣ ನ್ಯೂಸ್…. ಮುಂಬಯಿಯ ತಂಗಿಯೊಬ್ಬರ ಬದುಕಿನ ಒಂದು ದಿನದ ಕೆಲವೇ ಗಂಟೆಗಳ ದಿನಚರಿ ಮಾತ್ರ……. ಇವು ಅಕ್ಷರಗಳು ಭಾವನೆಗಳು ಮಾತ್ರವಲ್ಲ. ಇದು ನಮ್ಮ ಆತ್ಮಾವಲೋಕನ ಮತ್ತು ಮುಂದಿನ ನಮ್ಮ ನಡವಳಿಕೆಯ ಪರಿವರ್ತನೆಗಾಗಿ ಮತ್ತು ಸಮಾಜದಲ್ಲಿ ನಮ್ಮ ಕನಿಷ್ಠ ಕರ್ತವ್ಯದ ನಿರ್ವಹಣೆಗಾಗಿ……….. +-++++++++++++++++++++++++++++++ ತಲೆ ಸಿಡಿಯುತ್ತಿದೆ, ಕೈ ಕಾಲುಗಳು ತುಂಬಾ ನೋಯುತ್ತಿದೆ. ಜ್ವರವಂತೂ ತನ್ನ ಮಿತಿಯನ್ನೇ ಮೀರುತ್ತಿದೆ. ದೇಹ ಸುಡುತ್ತಿರುವ ಅನುಭವವಾಗುತ್ತಿದೆ. ತೊಡೆಯ ಸಂಧಿಯಲ್ಲಿ ಆಗಿರುವ ರಕ್ತ ಕುರ ( ಕೆಟ್ಟ ರಕ್ತ ಗಡ್ಡೆಯಂತೆ ಹೆಪ್ಪಗಟ್ಟುವುದು )…