ಜನಪ್ರತಿನಿಧಿ, ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲಿ : ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ
ವಿಜಯ ದರ್ಪಣ ನ್ಯೂಸ್ … ಜನಪ್ರತಿನಿಧಿ, ಅಧಿಕಾರಿಗಳ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಕಲಿಯಲಿ: ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಮಂಗಳೂರು: ‘ರಾಜ್ಯದ ಎಲ್ಲ ಸಚಿವರು, ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿ ಕಲಿಯುವಂತಾಗಬೇಕು. ಇಲ್ಲದಿದ್ದರೆ ಸರ್ಕಾರಿ ಶಾಲೆಗಳು ಉದ್ದಾರ ಆಗುವುದಿಲ್ಲ. ಇದಕ್ಕಾಗಿ ರಾಜ್ಯದಾದ್ಯಂತ ಚಳವಳಿ ಆರಂಭಿಸಬೇಕಿದೆ’ ಎಂದು ಆದಿಚುಂಚನಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು. ಆದಿಚುಂಚನಗಿರಿ ಮಹಾಸಂಸ್ಥಾನದ ಮಂಗಳೂರು ಶಾಖಾ ಮಠದ ರಜತ ಮಹೋತ್ಸವ ಅಂಗವಾಗಿ…