ಅಕ್ರಮ ಆಸ್ತಿ : ಬಿಲ್ ಕಲೆಕ್ಟರ್ ಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ
ವಿಜಯ ದರ್ಪಣ ನ್ಯೂಸ್… ಅಕ್ರಮ ಆಸ್ತಿ : ಬಿಲ್ ಕಲೆಕ್ಟರ್ ಗೆ ಮೂರು ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ ಬೆಂಗಳೂರು ಗ್ರಾಮಾಂತರ ಜಿಲ್ಲೆ .ಜ28 : ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆಂಬ ಮಾಹಿತಿಯ ಆಧಾರದ ಮೇಲೆ ಚಿಕ್ಕಜಾಲ ಬಿಲ್ ಕಲೆಕ್ಟರ್ ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ…