ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್
ವಿಜಯ ದರ್ಪಣ ನ್ಯೂಸ್…. ಕಿಸಾನ್ ಸಮ್ಮಾನ್ ಹಣ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗಬೇಕು: ಸಂಸದ ಡಾ.ಕೆ ಸುಧಾಕರ್ ಬಿಜಿಎಸ್ ನಗರ ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 16: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ ಸಿಗುವಂತಾಗಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ…