ದರ್ಶನ್ ಗೆ ತಾತ್ಕಾಲಿಕ ಜಾಮೀನು…….
ವಿಜಯ ದರ್ಪಣ ನ್ಯೂಸ್… ದರ್ಶನ್ ಗೆ ತಾತ್ಕಾಲಿಕ ಜಾಮೀನು……. ಅಳುತ್ತಿರುವ ರೇಣುಕಾ ಸ್ವಾಮಿಯ ಪುಟ್ಟ ಕಂದಮ್ಮ, ನಗುತ್ತಿರುವ ಕನ್ನಡ ಚಿತ್ರರಂಗದ ಕೆಲವು ಅತಿರಥ ಮಹಾರಥರು, ಕಲಾವಿದರು, ಮರುಗುತ್ತಿರುವ ದೇವರು, ಧರ್ಮಗಳ ನೀತಿ ಸಂಹಿತೆ, ಅಸಹಾಯಕವಾದ ಕಾನೂನು, ನ್ಯಾಯಾಧೀಶರುಗಳು, ಸಂಭ್ರಮಿಸುತ್ತಿರುವ ಕೆಲವು ಅಭಿಮಾನಿಗಳು, ಕೊರಗುತ್ತಿರುವ ಮಾನವೀಯ ಮನಸ್ಸುಗಳು, ಮೌನವಾಗುತ್ತಿರುವ ಒಂದಷ್ಟು ಮೌಲ್ಯಯುತ ಜೀವಗಳು……… ಹೌದು, ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ಕನ್ನಡದ ಪ್ರಖ್ಯಾತ ಸಿನಿಮಾ ನಟ ದರ್ಶನ್ ಅವರಿಗೆ ಕೊಲೆ ಆರೋಪದ ಪ್ರಕರಣದಲ್ಲಿ ಅನಾರೋಗ್ಯದ ಕಾರಣ ಬೆನ್ನುಹುರಿಯ…